Skip to product information
1 of 1

S. L. Bhyrappa

ಆವರಣ

ಆವರಣ

Publisher - ಸಾಹಿತ್ಯ ಭಂಡಾರ

Regular price Rs. 350.00
Regular price Rs. 350.00 Sale price Rs. 350.00
Sale Sold out
Shipping calculated at checkout.

- Free Shipping

- Cash on Delivery (COD) Available

ಇದು ಭೈರಪ್ಪನವರ ಎರಡನೆಯ ಐತಿಹಾಸಿಕ ಕಾದಂಬರಿ. ಎಂಟನೆಯ ಶತಮಾನದ ಸಂಧಿಕಾಲದ ಅಂತಃಸತ್ವವನ್ನು ‘ಸಾರ್ಥ’ದಲ್ಲಿ  ಕಾದಂಬರಿಯ ರೂಪದಲ್ಲಿ ಆವಿಷ್ಕರಿಸಿದ್ದಾರೆ. ’ಆವರಣ’ದಲ್ಲಿ ‘ಸಾರ್ಥ’ದ ಕಾಲದ ಆನಂತರದ ಸತ್ಯವನ್ನು ಚಿತ್ರಿಸುವ ಪ್ರಯತ್ನಮಾಡಿದ್ದಾರೆ….. ಸಂವಹನ ಪ್ರಕ್ರಿಯೆಯಲ್ಲಿ ಹುಟ್ಟುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ವಿಧಾನಗಳನ್ನು ತಂತ್ರವೆಂದು ಕರೆಯಬಹುದು. ಇತಿಹಾಸ ಮತ್ತು ಇತಿಹಾಸಕಾರ ಇಬ್ಬರನ್ನೂ ‘ಆವರಣ‘ವು ಒಳಗೊಳ್ಳುತ್ತದೆ.

View full details