Skip to product information
1 of 1

Prof. H. T Pothe

ಅನೇಕಲವ್ಯ

ಅನೇಕಲವ್ಯ

Publisher - ಸಪ್ನ ಬುಕ್ ಹೌಸ್

Regular price Rs. 150.00
Regular price Rs. 150.00 Sale price Rs. 150.00
Sale Sold out
Shipping calculated at checkout.

- Free Shipping Above ₹250

- Cash on Delivery (COD) Available

Pages -

Type - Paperback

ಪ್ರೊ. ಎಚ್.ಟಿ. ಪೋತೆ

ಬಯಲು ನಾಡಿನ ವಿಯಜಪುರ ಜಿಲ್ಲೆಯ ಇಂಡಿ ತಾಲೂಕಿನ ಹಂಜಗಿಯಲ್ಲಿ (೧೯೬೫) ಜನಿಸಿದ ಪ್ರೊ. ಎಚ್.ಟಿ. ಪೋತೆಯವರು, ನಾಡಿನ ಸಂವೇದನಾಶೀಲ ಕಥೆಗಾರ, ಕಾದಂಬರಿಕಾರ, ಕವಿ, ಪ್ರಬಂಧಕಾರ, ವಿಮರ್ಶಕ, ಅನುವಾದಕ, ಚಿಂತಕ, ಜಾನಪದ ವಿದ್ವಾಂಸ ಹಾಗೂ ಸಂಶೋಧಕ. ಗುಲಬರ್ಗಾ ವಿಶ್ವವಿದ್ಯಾಲಯದಿಂದ ಎಂ.ಎ., ಎಂ.ಫಿಲ್., ಪಿಎಚ್.ಡಿ., ಬೆಳಗಾವಿಯ ರಾಣಿಚೆನ್ನಮ್ಮ ವಿಶ್ವವಿದ್ಯಾಲಯದಿಂದ ಡಿ.ಲಿಟ್. ಪದವಿ ಪಡೆದಿದ್ದಾರೆ. ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ, ಪ್ರಸಾರಾಂಗ ಹಾಗೂ ಪಾಲಿ ಮತ್ತು ಬೌದ್ಧ ಅಧ್ಯಯನ ಸಂಸ್ಥೆಯ ನಿರ್ದೆಶಕ ರಲ್ಲದೆ ಕಲಾನಿಕಾಯದ ಡೀನರು ಆಗಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಹಾಗೂ ಸಂಶೋಧನ ಸಂಸ್ಥೆಯ ನಿರ್ದೇಶಕರಾಗಿ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಕುಲಸಚಿವರಾಗಿ (ಮೌ) ಕಾರ್ಯನಿರ್ವಹಿಸಿದ್ದಾರೆ. ಸೃಜನಶೀಲ, ವೈಚಾರಿಕ, ಜಾನಪದ, ಸಾಹಿತ್ಯ, ಸಂಶೋಧನೆ, ಸಂಘಟನೆ ಇವರ ಪ್ರವೃತ್ತಿಗಳು, ಬುದ್ಧ, ಬಸವ, ಅಂಬೇಡ್ಕರ್, ಫುಲೆ, ಪೆರಿಯಾರ್ ಚಿಂತನೆಯನ್ನು ಮೈಗೂಡಿಸಿಕೊಂಡು ಗಂಭೀರವಾದ ಅಧ್ಯಯನಕ್ಕೆ ತೊಡಗಿದ್ದಾರೆ. ಆ ನೆಲೆಯ ಚಿಂತನೆ ಮತ್ತು ಅಧ್ಯಯನ ಗಳನ್ನು ತಮ್ಮ ಬರಹ, ಭಾಷಣಗಳ  ಮೂಲಕ ಜನಸಮೂಹಕ್ಕೆ ಮುಟ್ಟಿಸಲು ಶ್ರಮಿಸುತ್ತಿದ್ದಾರೆ.
View full details

Customer Reviews

Be the first to write a review
0%
(0)
0%
(0)
0%
(0)
0%
(0)
0%
(0)