Skip to product information
1 of 2

Dr. K. N. Ganeshaiah

ಆರ್ಯ ವೀರ್ಯ

ಆರ್ಯ ವೀರ್ಯ

ಪ್ರಕಾಶಕರು - ಅಂಕಿತ ಪುಸ್ತಕ

Regular price Rs. 150.00
Regular price Rs. 150.00 Sale price Rs. 150.00
Sale Sold out
Shipping calculated at checkout.

- Free Shipping Above ₹200

- Cash on Delivery (COD) Available

Pages - 152

Type - Paperback

'ಕಥೆಯ ವಸ್ತು ಮತ್ತು ಮೌಲ್ಯಗಳನ್ನು ಓದುಗನಿಗೆ ಮುಟ್ಟಿಸುವುದೇ ಯಾವುದೇ ಕಥೆಯ ಪ್ರಮುಖ ಉದ್ದೇಶ' ಎಂಬ ನಂಬಿಕೆಯನ್ನಿಟ್ಟುಕೊಂಡು ಅದನ್ನು ಯಶಸ್ವಿಯಾಗಿ ಮಾಡುತ್ತಾ ಬಂದಿರುವವರು ಗಣೇಶಯ್ಯನವರು. ತಮ್ಮ ವೈಜ್ಞಾನಿಕ ಐತಿಹಾಸಿಕ ಕಥಾನಕಗಳ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸಮಾರ್ಗವನ್ನು ತೆರೆದ ಮಾರ್ಗ ಪ್ರವರ್ತಕರಿವರು.

ಎಂದಿನಂತೆ ಇಲ್ಲಿರುವ ಮೂರೂ ಕತೆಗಳಲ್ಲಿ ಗಣೇಶಯ್ಯನವರ ವಿಶಿಷ್ಟ ಛಾಪಿದೆ. ಅವರ ಸಂಶೋಧನಾ ದೃಷ್ಟಿ, ಕುತೂಹಲಕರ ಶೈಲಿ, ಭರಪೂರ ಮಾಹಿತಿ ಎಲ್ಲವೂ ಸೇರಿದೆ.
View full details

Customer Reviews

Be the first to write a review
0%
(0)
0%
(0)
0%
(0)
0%
(0)
0%
(0)