Skip to product information
1 of 1

Dr. Naga H. Hubli

ಬದಲಾದರೆ ಯೋಚನೆ ನಿಮ್ಮದೇ ಗೆಲುವು

ಬದಲಾದರೆ ಯೋಚನೆ ನಿಮ್ಮದೇ ಗೆಲುವು

Publisher -

Regular price Rs. 150.00
Regular price Sale price Rs. 150.00
Sale Sold out
Shipping calculated at checkout.

- Free Shipping Above ₹250

- Cash on Delivery (COD) Available

Pages -

Type -

ಬದುಕನ್ನು ಗೆಲ್ಲುವ ಕುರಿತಂತೆ ಸಾಕಷ್ಟು ಪುಸ್ತಕಗಳುಗಳು ನಮ್ಮ ನಡುವೆ ಬಂದು ಹೋಗಿವೆ, ಬರುತ್ತಲೂ ಇವೆ ಆತ್ಮೀಯರಾದ ಡಾ. ನಾಗ. ಹೆಚ್. ಹುಬ್ಳಿ ಅವರ ಬದುಕನ್ನು ಗೆಲ್ಲುವ ಕಲೆಗೆ ಕನ್ನಡಿ ಹಿಡಿಯುವುದರ ಜೊತೆಗೆ, ಹುಸಿದ ಮನಸ್ಸುಗಳಿಗೆ ಕಾಯಕಲ್ಪ ನೀಡುವ ಕೆಲಸವನ್ನೂ ಮಾಡಿದೆ ಬದುಕು ವೈಚಿತ್ರಗಳ ಗೂಡು ಇಲ್ಲಿ ನಾವು ಧನಾತ್ಮಕ ಅಂಶಗಳಿಗೇ ಜೋತು ಬೀಳಲಾಗುವುದಿಲ್ಲ. ಋಣಾತ್ಮಕತೆಯನ್ನೂ ಹೇಲಿಕೊಂಡು ಮುಂದೆ ಸಾಗುವ ಕೌಶಲವನ್ನು ಬದುಕು ಬೇಡುತ್ತದೆ. ಈ ಅನಿವಾರ್ಯತೆಯನ್ನು ಅರ್ಥಮಾಡಿಕೊಳ್ಳದ ಮನಸ್ಸುಗಳುಅಡಿತಪ್ಪುವ ಅಪಾಯವನ್ನು ನಾವು ನೋಡುತ್ತಲೇ ಇದ್ದೇವೆ.ಆ ಬಗೆಯ ಪತನಕ್ಕೆ ಸಕಾಲಕವಾದ ಮಾರ್ಗದರ್ಶನದ ಕೊರತೆ ನಿಮಿತ್ತವಾಗುವುದೂ ಇದೆ. ಲೇಖಕರು ಅಂಥ ಅಂಶಗಳ ಮೇಲೆಲ್ಲ ಕಹಿರಣ ನೀಲಿ, ತಿದ್ದುವಿಕೆಗೆ ನಾವು ಒಡ್ಡಿಕೊಂಡಲ್ಲ ಬದುಕು ಸಹನೀಯವಾಗುವುದು ಹೇಗೆ, ಅರಳುವುದು ಹೇಗೆ ಎಂಬುದನ್ನು ಉದಾಹರಣೆ ಸಹಿತವಾಗಿ ಹೇಳಿದ್ದಾರೆ. ಈ ಹೊತ್ತಗೆಯಲ್ಲ

ನಾಗ ಎಚ್. ಹುಣ್ಣ ಅವರು ಬೋಧಕರೂ ಆಗಿರುವುದರಿಂದಾಗಿ ವಿಷಯ ಮಂಡನೆಯ ಕಲೆ ಅವರಿಗೆ ಸಿದ್ಧಿಸಿದೆ. ಬೋಧಕರೊಬ್ಬರು ಲೇಖಕರೂ ಆಗುವ ಸಂದರ್ಭದಲ್ಲಿ ಸಾಹಿತ್ಯಕ್ಕೆ ಸಂದಾಯವಾಗುವ ಲಾಭಗಳು ಹಲಪಿವೆ, 'ಪ್ರಸ್ತು' ಅದರಲ್ಲೊಂದು,

ನಮ್ಮ ಪಠ್ಯಪುಸ್ತಕಗಳಲ್ಲೂ ಈ ತರದ ಬರಹಗಳು ಅಳವಡಿಕೆಯಾಗಬೇಕಾದ ಅವಶ್ಯಕತೆ ಇದೆ ಬೈಕ್ಷಣಿಕ ಹಂತದಲ್ಲೇ ಮಕ್ಕಳಗೆ ಬದುಕನ್ನು ಎದುರಿಸುವ ಕಲೆಯನ್ನು ಕಲಸಿಕೊಡುವುದು ಎಂದರೆ, ಅವರ ಭವಿಷ್ಯಕ್ಕೆ ಎರಡೆರಡು ರಷ್ಠಾಪನಗಳನ್ನು ಹೆಣೆದುಕೊಟ್ಟಂತೆಯೇ ಸಲಿ, ನಾಗ ಎಚ್‌. ಹುಬ್ಬಿ ಅವರ ಈ ಕೃತಿಯಾಗಲೇ, ಕೃತಿಯ ಭಾಗಗಳಾಗಿಲಾ ಮೇಲೆ ಹೇಆದ ಶೈಕ್ಷಣಿಕ ಆಶಯಗಳಿಗೆ ಸಲ್ಲುವಂತಾಗಲಿ.

'ಎನ್ನೆಬಿ' ಮೊಗ್ರಾಲ್ ಪುತ್ತೂರು ಸಂಪಾದಕರು, ಮಂಗಳ ವಾಅರಪತ್ರಿಕೆ

-ಸಾಹಿತ್ಯಲೋಕ ಪಬ್ಲಿಕೇಷನ್ಸ್
View full details

Customer Reviews

No reviews yet
0%
(0)
0%
(0)
0%
(0)
0%
(0)
0%
(0)