Skip to product information
1 of 1

Nemichandra

ಬದುಕು ಬದಲಿಸಬಹುದು

ಬದುಕು ಬದಲಿಸಬಹುದು

Publisher - ನವಕರ್ನಾಟಕ ಪ್ರಕಾಶನ

Regular price Rs. 190.00
Regular price Rs. 190.00 Sale price Rs. 190.00
Sale Sold out
Shipping calculated at checkout.

- Free Shipping

- Cash on Delivery (COD) Available

Pages -

Type -

ಬದುಕು ಮುಗಿಯದ ಪಯಣ, ಅಲ್ಲಿ ಸೋಲಿಗಿಂತ ಗೆಲುವು ಮುಖ್ಯ ಎನ್ನುವುದೇ ನೇಮಿಚಂದ್ರ ಅವರು ಬರೆದ ಈ ಕೃತಿಯ ಮುಖ್ಯ ತಾತ್ಪರ್ಯ.

ಈ ಸಂಕಲನದ ಒಂದೊಂದೇ ಲೇಖನ ಓದುತ್ತ ಹೋದಂತೆ ಬದುಕಿನ ಹಲವು ಮುಖಗಳ ಪರಿಚಯವಾಗುತ್ತದೆ. ನೋವು ನಲಿವಿನ, ನಿಟ್ಟುಸಿರಿನ ತುಣುಕುಗಳು ಸೇರಿಯೇ ಈ ಬದುಕು ನಡೆಯುತ್ತದೆ ಎಂಬುದನ್ನು, ಸೋಲನ್ನು, ನೋವನ್ನು, ನಿರಾಶೆಯನ್ನು ಕೆಲವೊಮ್ಮೆ ತನ್ನ ತಪ್ಪಿಲ್ಲದಿದ್ದರೂ ಒದಗಿಬರುವ ಅಪಮಾನವನ್ನು ಹೇಗೆ ಎದುರಿಸಬೇಕೆಂಬುದನ್ನು, ಮುಗ್ಗರಿಸಿ ಬಿದ್ದರೂ ಎದ್ದು ಕೊಡವಿ ನಡೆಯುವ ತಾಕತ್ತನ್ನು, ಸತ್ತು ಮುಗಿಸದೆ ಇದ್ದು ಬದುಕುವ ದಿಟ್ಟತನವನ್ನೂ, ಮತ್ತೆ ಮತ್ತೆ ಪ್ರಾರಂಭಿಸಬಲ್ಲ ಛಲವನ್ನು ಓದುಗರ ತಲೆಗೂ ಹೋಗಿಸುವ ಲೇಖನಗಳಿವು.

 

View full details