Shrikrishna Aalana
ಭುಜಂಗಯ್ಯನ ದಶಾವತಾರಗಳು
ಭುಜಂಗಯ್ಯನ ದಶಾವತಾರಗಳು
Publisher -
Regular price
Rs. 450.00
Regular price
Rs. 450.00
Sale price
Rs. 450.00
Unit price
/
per
- Free Shipping Above ₹250
- Cash on Delivery (COD) Available
Pages -
Type -
ಕನ್ನಡ ಕಾವ್ಯ, ಸಣ್ಣಕಥೆ ಮತ್ತು ಕಾದಂಬರಿ ಪ್ರಪಂಚದಲ್ಲಿ ಈಗಾಗಲೇ ಮಹತ್ವದ ಹೆಸರಾಗಿರುವ ಶ್ರೀಕೃಷ್ಣ ಆಲನಹಳ್ಳಿ ಅವರ ಕಾದಂಬರಿ ಭುಜಂಗಯ್ಯನ ದಶಾವತಾರಗಳು, ಕಾಡು, ಕಾದಂಬರಿಗಳಂತೆ ಈ ಕೃತಿಯು ಲೇಖಕರ ಬಾಲ್ಯದ ಅನುಭವಗಳ ದಟ್ಟ ಸಂವೇದನೆ ಹಾಗೂ ಪ್ರಕೃತಿಯ ಅತೀ ಸೂಕ್ಷ್ಮ ವಿವರಗಳೊಡನೆ ಒಡಮೂಡಿದ ವಿಶಿಷ್ಟ ಕೃತಿಯಾಗಿದೆ. ಹಳ್ಳಿಗಾಡಿನ ಸಾಮಾನ್ಯನೊಬ್ಬನ ಬದುಕನ್ನು ಬಗೆಯುತ್ತಾ ಬಗೆಯುತ್ತಾ ಹೋಗುವ ರೀತಿ ಅಸಾಧಾರಣವೆನಿಸಿ, ಅಪೂರ್ವ ಅನುಭವವನ್ನುಂಟುಮಾಡುತ್ತದೆ. ಆಲನಹಳ್ಳಿಯವರ ಇದುವರೆಗಿನ ಸಾಧನೆಯಲ್ಲಿ ಈ ಕೃತಿ ಬಹುದೊಡ್ಡ ಪ್ರಯತ್ನವಷ್ಟೇ ಅಲ್ಲ, ಅವರ ಜೀವಂತ ಸೃಜನಶಕ್ತಿಗೆ ಸಾಕ್ಷಿ ಕೂಡಾ. ಕನ್ನಡದ ಹಿರಿಯ ವಿಮರ್ಶಕರೊಬ್ಬರು ಹೇಳಿದಂತೆ 'ಇದು ಸಾಮಾನ್ಯ ಮನುಷ್ಯನೊಬ್ಬನ ಮಹಾಕಾವ್ಯ'.
Share
Subscribe to our emails
Subscribe to our mailing list for insider news, product launches, and more.