Vasumathi Udupa
ಬೊಗಸೆ ತುಂಬಾ ನಕ್ಷತ್ರಗಳು - ಕಥೆಗಳು
ಬೊಗಸೆ ತುಂಬಾ ನಕ್ಷತ್ರಗಳು - ಕಥೆಗಳು
Publisher - ಅಂಕಿತ ಪುಸ್ತಕ
Regular price
Rs. 150.00
Regular price
Rs. 150.00
Sale price
Rs. 150.00
Unit price
/
per
- Free Shipping Above ₹250
- Cash on Delivery (COD) Available
Pages - 152
Type - Paperback
ಕಳೆದ ಮೂರು ದಶಕಗಳಲ್ಲಿ ಸಾಪ್ತಾಹಿಕ, ವಾರಪತ್ರಿಕೆ, ಮಾಸಿಕ, ವಿಶೇಷಾಂಕಗಳಲ್ಲಿ ಪದೇ ಪದೇ ಕಾಣಿಸುವ ಹೆಸರು ವಸುಮತಿ ಉಡುಪ ಅವರದು. ಯಾವುದೇ ಕ್ಲಿಷ್ಟತೆಯಿಲ್ಲದ ಸರಳ ಭಾಷೆ, ನಿರೂಪಣೆ, ನೇರ ಕತೆಗಾರಿಕೆಗಳಿಂದ ಒಮ್ಮೆಲೆ ಓದುಗನ ಮನದಾಳಕ್ಕಿಳಿದು ಬಿಡುತ್ತಾರೆ. ಮಹಿಳಾ ಓದುಗರಿಗಂತೂ ವಸುಮತಿಯವರ ಕಥೆಗಳೆಂದರೆ ಪಂಚಪ್ರಾಣ.
ಮಲೆನಾಡಿನ ಪರಿಸರ, ಭಾಷೆ, ಜೀವನ ಶೈಲಿ ಇವರ ಬಹುತೇಕ ಕತೆಗಳ ವಸ್ತು, `ಬಂದನಾ ಹುಲಿರಾಯ', 'ಅಗ್ನಿದಿವ್ಯ', “ನಮ್ಮ ನಡುವಿನ ಕಾಂತಾಮಣಿಯರು', 'ಸಂಕ್ರಮಣ', 'ಬದುಕು ಮಾಯೆಯ ಮಾಟ', ಅಂತರಂಗದ ಪಿಸುನುಡಿ', 'ತಲ್ಲಣಕೆ ಬಾಯಿಲ್ಲವಯ್ಯ' ಇವರ ಪ್ರಮುಖ ಕಥಾ ಸಂಕಲನಗಳು, ಕಥೆಗಳಂತೆಯೇ 'ಪರಿವರ್ತನೆ' 'ಸಂಬಂಧಗಳು', 'ಮನ್ವಂತರ', 'ಸಂಧಿಕಾಲ', ವಿಳಾಸ ಬದಲಾಗುತ್ತಿದೆ' ಜನಮನ ಸೂರೆಗೊಂಡಿವೆ. ಮುಂತಾದ ಕಾದಂಬರಿಗಳೂ
ಮಹಿಳೆಯರೇ ಕೇಂದ್ರಪಾತ್ರಗಳಂತೆ ಕಂಡರೂ ಯಾವುದನ್ನೂ ವೈಭವೀಕರಿಸಿದೆ, ನಿರ್ಭಾವುಕರಾಗಿ ಇಡೀ ಬದುಕನ್ನು ಕಂಡದ್ದು ಕಂಡ ಹಾಗೆ ಚಿತ್ರಿಸುತ್ತಾರೆ.
'ಬೊಗಸೆ ತುಂಬಾ ನಕ್ಷತ್ರಗಳು' ಅಂಕಿತ ಪುಸ್ತಕದಿಂದ ಪ್ರಕಟವಾಗಿವ ವಸುಮತಿ ಉಡುಪ ಅವರ ಇತ್ತೀಚಿನ ಕಥಾ ಸಂಕಲನ.
ಪ್ರಕಾಶಕರು - ಅಂಕಿತ ಪುಸ್ತಕ.

Share
Subscribe to our emails
Subscribe to our mailing list for insider news, product launches, and more.