1
/
of
2
M. R. Kamala
ಹೊನ್ನಾವರಿಕೆ - ಪ್ರಬಂಧಗಳು
ಹೊನ್ನಾವರಿಕೆ - ಪ್ರಬಂಧಗಳು
ಪ್ರಕಾಶಕರು - ಹರಿವು ಬುಕ್ಸ್
Regular price
Rs. 175.00
Regular price
Rs. 175.00
Sale price
Rs. 175.00
Unit price
/
per
Shipping calculated at checkout.
- Free Shipping Above ₹200
- Cash on Delivery (COD) Available
Pages - 164
Type - Paperback
Couldn't load pickup availability
'ಹೊನ್ನಾವರಿಕೆ' ಎಂ. ಆರ್. ಕಮಲ ಅವರ ಹೊಸ ಪ್ರಬಂಧ ಸಂಕಲನ. ಅವರ ಈ ಹಿಂದಿನ ಗದ್ಯ ಬರಹಗಳಂತೆಯೇ ಸರಳ ಮತ್ತು ನೇರ ನಿರೂಪಣೆ ಈ ಪ್ರಬಂಧಗಳಲ್ಲಿಯೂ ವಿಸ್ತಾರಗೊಂಡಿದೆ. ಈ ಅಂಶಗಳೇ ಅವರಿಗೆ ತಮ್ಮದೇ ಓದುಗ ವರ್ಗವನ್ನು ಸೃಷ್ಟಿಸಿಕೊಟ್ಟಿವೆ.
ಮನುಷ್ಯನ ಖಾಸಗಿ ಬದುಕಿನ ಅನುಭವಗಳು ಲೋಕಾನುಭವವಾಗಿ ಬದಲಾದಾಗ ಅರಿವೇ ಆಗದೆ ಓದುಗನ ಮನಸ್ಸನ್ನು ವ್ಯಾಪಿಸಬಲ್ಲವು. ಇಲ್ಲಿ ಹೇಳುತ್ತಿರುವ ಸಂಗತಿ, ಪ್ರಸಂಗ, ಅನುಭವಗಳು ನಮಗೂ ಆಗಿವೆಯಲ್ಲ ಎಂಬ ಅಚ್ಚರಿಯಲ್ಲಿ ಓದುಗ ಅದರಲ್ಲಿ ತಲ್ಲೀನನಾಗಬಲ್ಲ ಗುಣವನ್ನು ಈ ಪ್ರಬಂಧಗಳು ಪಡೆದಿವೆ. ಬದುಕಿನ ಸಾಮಾನ್ಯ ಸಂಗತಿಗಳಿಗೂ ಅದರದೇ ಆದ ಚೆಲುವು ಇರುತ್ತದೆಂಬ ಅರಿವನ್ನು ಈ ಬರಹಗಳು ಮೂಡಿಸುತ್ತವೆ.
View full details

Subscribe to our emails
Subscribe to our mailing list for insider news, product launches, and more.