Dr. K. N. Ganeshaiah
ಹೊರ ನೋಟ
ಹೊರ ನೋಟ
Publisher - ಅಂಕಿತ ಪುಸ್ತಕ
- Free Shipping Above ₹250
- Cash on Delivery (COD) Available
Pages - 107
Type - Paperback
ಇತಿಹಾಸ ಅರಿಯದವನು ಇತಿಹಾಸವನ್ನು ಸೃಷ್ಟಿಸಲೂ ಸಾಧ್ಯವಿಲ್ಲ. ಹೊಸ ಇತಿಹಾಸ ಬರೆಯಲೂ ಸಾಧ್ಯವಿಲ್ಲ. ಜೊತೆಗೆ ಇತಿಹಾಸವನ್ನು ಪುನರ್ ರಚಿಸಲೂ ಸಾಧ್ಯವಿಲ್ಲ ಎನ್ನುವ ಮಾತಿದೆ. ಹೊಸ ಪೀಳಿಗೆಯ ಓದುಗರ ನೆಚ್ಚಿನ ಬರಹಗಾರ ಪ್ರೊ. ಕೆ.ಎನ್. ಗಣೇಶಯ್ಯನವರು ಇತಿಹಾಸದ ಬೆನ್ನು ಹತ್ತಿ ಅದರ ವಿಶಿಷ್ಟ ಹಾಗೂ ವಿಸ್ಮಯಕಾರಿ ಆಯಾಮಗಳನ್ನು ಪುನರ್‌ಸೃಷ್ಟಿಸಲು ತೊಡಗಿದ ಲೇಖಕರು.
ಮೂಲತಃ ಕೋಲಾರ ಜಿಲ್ಲೆಯ ಕೋಟಿಗಾನ ಹಳ್ಳಿಯವರಾದ ಪ್ರೊ. ಕೆ.ಎನ್. ಗಣೇಶಯ್ಯನವರು ವೃತ್ತಿಯಲ್ಲಿ ಕೃಷಿ ವಿಜ್ಞಾನಿ ಸಾಹಿತ್ಯದಲ್ಲಿ ಅಪಾರ ಆಸಕ್ತಿ ಹೊಂದಿದವರು. ಜಿಕೆವಿಕೆಯಲ್ಲಿ ಕೃಷಿ ವಿಜ್ಞಾನಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಗಣೇಶಯ್ಯನವರು ತಮ್ಮ ವಿಭಿನ್ನ ಕಥಾಸಾಹಿತ್ಯದ ಮೂಲಕ ಕರ್ನಾಟಕದ ಜನತೆಗೆ ಪರಿಚಿತರು.
'ಹೊರ ನೋಟ' ಗಣೇಶಯ್ಯನವರ ವಿಶಿಷ್ಟ ಆಸಕ್ತಿ, ಸಂಶೋಧನೆ, ಒಳನೋಟಗಳನ್ನು ಸ್ವಾರಸ್ಯಪೂರ್ಣವಾಗಿ ಹೇಳುವ ಲೇಖನಗಳ ಸಂಗ್ರಹ.
Share
Subscribe to our emails
Subscribe to our mailing list for insider news, product launches, and more.