D. S. Nagabhushana
Publisher -
Regular price
Rs. 80.00
Regular price
Rs. 80.00
Sale price
Rs. 80.00
Unit price
per
Shipping calculated at checkout.
- Free Shipping above ₹1,000
- Cash on Delivery (COD) Available
Pages -
Type -
Couldn't load pickup availability
ಗಾಂಧಿ ಪಂಥ ಎಂಬುದೊಂದಿಲ್ಲ. ನನ್ನ ತರುವಾಯ ಯಾವ ಪಂಥವನ್ನೂ ಉಳಿಸಿಹೋಗುವ ಇಚ್ಛೆ ನನಗಿಲ್ಲ. ನಾನು ಯಾವುದಾದರೂ ನೂತನ ತತ್ವದ ಅಥವಾ ಸಿದ್ಧಾಂತದ ಮೂಲಪುರುಷ ಎಂಬ ಭಾವನೆ ನನಗಿಲ್ಲ. ನಿತ್ಯ ಸತ್ಯಗಳನ್ನು ನಮ್ಮ ದೈನಂದಿನ ಜೀವನ ಹಾಗೂ ಸಮಸ್ಯೆಗಳಿಗೆ ಅಳವಡಿಸಲು ನನ್ನ ರೀತಿಯಲ್ಲಿ ನಾನು ಸಾಧಾರಣನಂತೆ ಪ್ರಯತ್ನಿಸಿದ್ದೇನೆ, ಅಷ್ಟೆ. ಸತ್ಯ ಅಹಿಂಸೆ- ಈ ಭಾವಗಳು ಪರ್ವತಗಳಷ್ಟೇ ಪುರಾತನವಾದವು. ನನ್ನ ಶಕ್ತಿಗೆ ಸಾಧ್ಯವಾದಷ್ಟೂ ದೊಡ್ಡ ಪ್ರಮಾಣದಲ್ಲಿ ಅವೆರಡರಲ್ಲೂ ಪ್ರಯೋಗಗಳನ್ನು ನಡೆಸಿರುವುದಷ್ಟೇ ನನ್ನ ಕೆಲಸ. ಹಾಗೆ ಮಾಡುವಾಗ ಕೆಲವು ಸಲ ತಪ್ಪು ಮಾಡಿದ್ದೇನೆ. ಆ ತಪ್ಪುಗಳಿಂದ ಪಾಠ ಕಲಿತಿದ್ದೇನೆ. ಹೀಗೆ ಜೀವನ ಮತ್ತು ಅದರ ಸಮಸ್ಯೆಗಳು ಸತ್ಯ ಅಹಿಂಸೆಗಳ ಅನುಷ್ಠಾನಗಳಲ್ಲಿ ನಡೆಸಿರುವ ಅನೇಕ ಪ್ರಯೋಗಗಳಾಗಿವೆ.
- ಮಹಾತ್ಮ ಗಾಂಧಿ
- ಮಹಾತ್ಮ ಗಾಂಧಿ
