T. V. Venkatachala Shastry
Publisher -
Regular price
Rs. 150.00
Regular price
Rs. 150.00
Sale price
Rs. 150.00
Unit price
per
Shipping calculated at checkout.
- Free Shipping above ₹1,000
- Cash on Delivery (COD) Available
Pages - 191
Type - Paperback
Couldn't load pickup availability
ವಿ. ವೆಂಕಟಾಚಲ ಶಾಸ್ತ್ರಿಗಳು ಒಬ್ಬ ಮಹತ್ವದ ಕನ್ನಡ ಸಾಹಿತ್ಯ ಪ್ರಕಾರದ ಸಂಶೋಧಕರಾಗಿ, ಪ್ರಾಧ್ಯಾಪಕರಾಗಿ, ಹಾಗೂ ಉತ್ಕೃಷ್ಟ ಸಂಪಾದಕರಾಗಿ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸುತ್ತಾ ಬಂದಿದ್ದಾರೆ. ವೆಂಕಟಾಚಲ ಶಾಸ್ತ್ರಿಗಳು, ೨೬ ಆಗಸ್ಟ್, ೧೯೩೩ ರಂದು, ಬೆಂಗಳೂರು ಜಿಲ್ಲೆಯ ಕನಕಪುರ ತಾಲ್ಲೂಕಿನ ಹಾರೋಹಳ್ಳಿಯಲ್ಲಿ ಜನಿಸಿದರು. ತಂದೆ ವೆಂಕಟಸುಬ್ಬಾಶಾಸ್ತ್ರಿಗಳು ಮತ್ತು ತಾಯಿ ಸುಬ್ಬಮ್ಮನವರು.

