Skip to product information
1 of 1

B. M. Shree

ಕನ್ನಡದ ಬಾವುಟ

ಕನ್ನಡದ ಬಾವುಟ

Publisher - ಕನ್ನಡ ಸಾಹಿತ್ಯ ಪರಿಷತ್ತು

Regular price Rs. 80.00
Regular price Rs. 80.00 Sale price Rs. 80.00
Sale Sold out
Shipping calculated at checkout.

- Free Shipping above ₹1,000

- Cash on Delivery (COD) Available

Pages -

Type -

ಕನ್ನಡ ನಾಡು ಎಚ್ಚತ್ತು ಕೂಡಿಕೊಳ್ಳುತ್ತಿರುವ ದೊಡ್ಡ ಸಡಗರದಲ್ಲಿ ಕನ್ನಡ ನಾಡಿನ ಹೆಮ್ಮೆಯನ್ನು ಹಾಡಿರುವ ಕವಿಗಳಿಂದ ಆಯ್ದ ತಿರುಳೊಂದನ್ನು ಹಂಚಬೇಕೆಂಬ ಬಯಕೆ ಬಹು ಕಾಲದಿಂದ ಕಡೆದು ಕುದಿಯುತ್ತಿತ್ತು, ಕನ್ನಡತಾಯ ಪಾದದಲ್ಲಿ ಹಿಂದಿನ ಹಿರಿಯ ಕವಿಗಳೂ ಈಗಿನ ಕವಿಗಳೂ ಒಪ್ಪಿಸಿದ ಹೂಗಳನ್ನು ಬಾಚಿ ತೆಗೆದು, ಮೂವತ್ತು ವರ್ಷಗಳಿಂದ ನನ್ನ ಎದೆಯಲ್ಲಿ ತುಂಬಿ ಚಿಮ್ಮುತ್ತಿದ್ದುವುಗಳನ್ನು ಇಲ್ಲಿ ದಂಡೆಗಟ್ಟಿದ್ದೇನೆ. (ನನ್ನವೂ ಕೆಲವು ಹೂವನ್ನು ನನ್ನೊಡನೆ ಈ ಆಸೆಯನ್ನು ಕಾರ್ಯರೂಪಕ್ಕೆ ತಂದ ನನ್ನ ಗೆಳೆಯರು ಇದರಲ್ಲಿ ಸೇರಿಸಿದ್ದಾರೆ. ಅದು ಅವರ ಪ್ರೀತಿ.) ತಾಯಡಿಯ ಹೂವುಗಳಿವು: ನಾನು ನಾರು: ಕನ್ನಡದ ಸತ್ವವೂ, ತಿರುಳೂ ಪೋಣಿಕೆಯ ಕಣ್ಣು, ಕನ್ನಡಿಗರ, ಅದರಲ್ಲೂ ಮಕ್ಕಳ, ಹೆಣ್ಣುಮಕ್ಕಳ, ಒಕ್ಕಲು ಮಕ್ಕಳ ಮೆಚ್ಚುಗೆಯೇ ನಾನು ಎದಿರುನೋಡುವ ದೊಡ್ಡ ಫಲ. ಅವರಲ್ಲೆಲ್ಲಾ ಕನ್ನಡದ ಹೆಮ್ಮೆ ಹರಡಲಿ, ಅವರಿಂದ ಕನ್ನಡ ಬೆಳಗಲಿ.

-ಬಿ.ಎಂ.ಶ್ರೀ
View full details

Customer Reviews

Be the first to write a review
0%
(0)
0%
(0)
0%
(0)
0%
(0)
0%
(0)