Beechi
ಕತ್ತಲಲ್ಲಿ ಬಂದವಳು
ಕತ್ತಲಲ್ಲಿ ಬಂದವಳು
Publisher -
Regular price
Rs. 125.00
Regular price
Rs. 125.00
Sale price
Rs. 125.00
Unit price
/
per
- Free Shipping Above ₹250
- Cash on Delivery (COD) Available
Pages - 170
Type - Paperback
- “ಬೀchi” ಕನ್ನಡ-ಹೂಣ ಲಿಪಿಗಳ ಎರಡು ತಲೆ ಕರುವಿನಂತೆ ವಿಚಿತ್ರವಾಗಿ ಕಾಣುವ ಈ ಹೆಸರು ನಿಜವಾಗಿ ಅಚ್ಚಕನ್ನಡದ ‘ಬೀಚಿ’ಯೇ. ಅವರ ನಿಜವಾದ ಹೆಸರು ಹೆದರಿಕೆ ಹುಟ್ಟಿಸುವಂತ ಬಲಶಾಲಿಯಾದ ಹೆಸರೇ. ರಾಯಸಂ ಭೀಮಸೇನರಾವ್. ಈ ಬಗ್ಗೆ ಅವರೇ ವಿವರಣೆ ನೀಡಿದ್ದಾರೆ.
- “ಪಾರ್ಥಸಾರಥಿ ಪಾಚು ಆಗುತ್ತಾನೆ. ನಾರಾಯಣ ನಾಣಿ. ಅಂತೆಯೇ ಭೀಮಸೇನ ಬೀಚಿಯಾದ ಅವರಿವರ ಬಾಯಲ್ಲಿ, ಹಾಗಾದುದೇ ಒಳಿತಾಯಿತು. ಸದಾ ಕರುಳಿನ ಬೇನೆಯಿಂದ ನರಳುವ ಈ ಹೊಟ್ಟೆರೋಗಿ ‘ಭೀಮಸೇನ’ ಹೇಗಾದಾನು?” ಹೀಗಾಗಿ ಈ ‘ಕಾಚಿಕಡ್ಡಿ ಪೈಲುವಾನ’ ಅವರ ಅಮ್ಮನ ಮುದ್ದಿನ ನುಡಿಗತ್ತರಿಗೆ ಸಿಲುಕಿ ‘ಬೀಚಿ’ಯಾದ.
Share
Subscribe to our emails
Subscribe to our mailing list for insider news, product launches, and more.