Skip to product information
1 of 1

K. L. Gopalkrishna Rao

ಕೋಮುವಾದ ಹಾಗೂ ಭಾರತೀಯ ಇತಿಹಾಸ ಲೇಖನ

ಕೋಮುವಾದ ಹಾಗೂ ಭಾರತೀಯ ಇತಿಹಾಸ ಲೇಖನ

Publisher - ನವಕರ್ನಾಟಕ ಪ್ರಕಾಶನ

Regular price Rs. 65.00
Regular price Rs. 65.00 Sale price Rs. 65.00
Sale Sold out
Shipping calculated at checkout.

- Free Shipping Above ₹200

- Cash on Delivery (COD) Available

Pages - 88

Type - Paperback

‘ಕೋಮುವಾದ ಹಾಗೂ-ಭಾರತೀಯ ಇತಿಹಾಸ ಲೇಖನ’ ಇಂಗ್ಲಿಷ್ ಕೃತಿಯ ಕನ್ನಡಾನುವಾದ. ಮೂಲಕೃತಿಯನ್ನು ಇತಿಹಾಸ ತಜ್ಞ ರೊಮಿಲ ಥಾಪರ್, ಹರ್ಬನ್ಸ್ ಮುಖಿಯ, ಬಿಪಿನ್ ಚಂದ್ರ ರಚಿಸಿದ್ದಾರೆ. ಕೆ. ಎಲ್. ಗೋಪಾಲಕೃಷ್ಣ ರಾವ್‌ರವರು ಕನ್ನಡಕ್ಕೆ ಇದನ್ನು ಅನುವಾದಿಸಿದ್ದಾರೆ. 

ಕೋಮುವಾದಿ ಮನೋಧರ್ಮದಿಂದ ಭಾರತದ ಇತಿಹಾಸವನ್ನು ಬರೆಯಹೋಗುವುದು ದೇಶದ ನಿಜವಾದ ಇತಿಹಾಸವನ್ನು ತಿಳಿಯುವುದಕ್ಕೂ ಅದರ ಕೂಲಂಕಷ ಅಧ್ಯಯನಕ್ಕೂ ಅನೇಕ ಅಡಚಣೆಗಳನ್ನು ತಂದೊಡ್ಡುತ್ತದೆ. ಯಾವುವು ಈ ಅಡಚಣೆಗಳು, ಅವು ಎಂತಹ ಮಿತಿಗಳನ್ನು ಸೃಷ್ಟಿಸುತ್ತವೆ ಮತ್ತು ಇವುಗಳನ್ನು ನಿವಾರಿಸಿಕೊಳ್ಳಬೇಕಾದರೆ ಯಾವ ಮನೋಧರ್ಮ ತಳೆಯಬೇಕು ಅನ್ನುವುದನ್ನು ಈ ಕಿರು ಹೊತ್ತಗೆಯಲ್ಲಿ ಸೂಕ್ತ ಉದಾಹರಣೆಗಳೊಂದಿಗೆ ಸ್ಥೂಲವಾಗಿ ವಿವೇಚಿಸಲಾಗಿದೆ.

View full details

Customer Reviews

Be the first to write a review
0%
(0)
0%
(0)
0%
(0)
0%
(0)
0%
(0)