Triveni
Publisher -
Regular price
Rs. 160.00
Regular price
Rs. 160.00
Sale price
Rs. 160.00
Unit price
per
Shipping calculated at checkout.
- Free Shipping above ₹1,000
- Cash on Delivery (COD) Available
Pages -
Type -
Couldn't load pickup availability
ತ್ರಿವೇಣಿಯವರು ಸೆಪ್ಟಂಬರ್ ೧, ೧೯೨೮ರಂದು ಮಂಡ್ಯದಲ್ಲಿ ಜನಿಸಿದರು. ತಂದೆ ಬಿ.ಎಮ್.ಕೃಷ್ಣಸ್ವಾಮಿ ಪ್ರಸಿದ್ಧ ವಕೀಲರು, ತಾಯಿ ತಂಗಮ್ಮ. ಇವರ ಹೈಸ್ಕೂಲ್‍ವರೆಗಿನ ಶಿಕ್ಷಣ ಮಂಡ್ಯದಲ್ಲಿ ಆಯಿತು. ಕಾಲೇಜು ಶಿಕ್ಷಣ ಮೈಸೂರಿನಲ್ಲಿ ಆಯಿತು. ೧೯೪೭ರಲ್ಲಿ ಮಹಾರಾಣಿ ಕಾಲೇಜಿನಿಂದ ಮನಃಶಾಸ್ತ್ರದಲ್ಲಿ ಸಿದ್ದೇಗೌಡ ಚಿನ್ನದ ಪದಕದೊಂದಿಗೆ ಬಿ.ಎ.ಪದವಿ ಪಡೆದರು. ನಂತರ ಮೈಸೂರಿನಿಂದ ಮಂಡ್ಯಕ್ಕೆ ಬಂದು ಅಲ್ಲಿ ಪ್ರೌಢಶಾಲೆಯಲ್ಲಿ ಅಧ್ಯಾಪಕಿಯಾಗಿ ಸೇವೆ ಆರಂಭಿಸಿದರು.
ತ್ರಿವೇಣಿಯವರ ಜನ್ಮನಾಮ ಭಾಗೀರಥಿ. ಶಾಲೆಯಲ್ಲಿ ದಾಖಲಾದ ಹೆಸರು 'ಅನಸೂಯ'. ಅವರನ್ನು ಹತ್ತಿರದವರು 'ಅಂಚು' ಎಂದು ಕರೆಯುತ್ತಿದ್ದರು. 'ತ್ರಿವೇಣಿ' ಹೆಸರಿನಲ್ಲಿ ತಮ್ಮ ಮೊದಲ ಕಥೆಯನ್ನು ಪತ್ರಿಕೆಗೆ ಕಳಿಸಿದರು. ನಂತರ ಸಂಪಾದಕರಿಗೆ ಇವರ ನಿಜ ಹೆಸರು ತಿಳಿದರೂ 'ತ್ರಿವೇಣಿ' ಹೆಸರೇ ಚೆನ್ನಾಗಿದೆ ಅದನ್ನೇ ಮುಂದುವರಿಸಿ ಎಂದು ಹೇಳಿದರು. ಹಾಗೆ ಅನುಸುಯಾ ಅವರಿಗೆ ಕಾವ್ಯನಾಮ 'ತ್ರಿವೇಣಿ' ಎಂಬ ಹೆಸರೇ ಪ್ರಸಿದ್ಧವಾಯಿತು.
ಮೊದಲು ತ್ರಿವೇಣಿಯವರು ಬರೆದ ಕಥೆಗಳನ್ನು ಹಾಗೆಯೇ ಇಡುತ್ತಿದ್ದರು. ಒಮ್ಮೆ ಅವರ ತಾಯಿ ಅದನ್ನು ನೋಡಿ ಓದಿ ಪತ್ರಿಕೆಗಳಿಗೆ ಕಳಿಸಲು ಒತ್ತಾಯಿಸಿದರು. ಹಾಗೆ ಅವರು ಕಳಿಸಿದ ಕಥೆಗಳು ಪ್ರಕಟಗೊಂಡಾಗ ಆನಂದಪಟ್ಟರು. ಸಂಪಾದಕರೂ ಇವರನ್ನು ಪ್ರೋತ್ಸಾಹಿಸಿದರು.