Skip to product information
1 of 1

B. V. Kakkillaya

ಪ್ರಾಚೀನ ಭಾರತದಲ್ಲಿ ಜಾತಿಗಳ ಉಗಮ

ಪ್ರಾಚೀನ ಭಾರತದಲ್ಲಿ ಜಾತಿಗಳ ಉಗಮ

Publisher - ನವಕರ್ನಾಟಕ ಪ್ರಕಾಶನ

Regular price Rs. 25.00
Regular price Rs. 25.00 Sale price Rs. 25.00
Sale Sold out
Shipping calculated at checkout.

- Free Shipping Above ₹200

- Cash on Delivery (COD) Available

Pages - 31

Type - Paperback

ಜಾತಿ ಎಂಬುದು ಭಾರತದ ಒಂದು ವಿಶಿಷ್ಟ ಸಾಮಾಜಿಕ ವ್ಯವಸ್ಥೆ. ಅದು ಬೇರೆ ಎಲ್ಲಿಯೂ ಇಲ್ಲದ ಒಂದು ವ್ಯವಸ್ಥೆಯೆಂದೂ ಕೆಲವರು ಹೇಳುತ್ತಾರೆ. ಜಾತಿ ಪದ್ಧತಿಯ ಬಗ್ಗೆ ಬೆಳಕು ಚೆಲ್ಲದ ಭಾರತೀಯ ಇತಿಹಾಸದ ಬರವಣಿಗೆಯು ನಮ್ಮ ನಾಡಿನ ವಾಸ್ತವಿಕತೆಯ ಬಗ್ಗೆ ಏನೂ ಹೇಳಿದಂತಾಗುವುದಿಲ್ಲ.

* ಲೇಖಕರಾದ ಇರ್ಫಾನ್ ಅವರು ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ ಇತಿಹಾಸ ಅಧ್ಯಯನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕರು, ಅವರು ಮಧ್ಯಕಾಲೀನ ಭಾರತದ ಐತಿಹಾಸಿಕ-ಆರ್ಥಿಕ ಸಾಮಾಜಿಕ ಪರಿಸ್ಥಿತಿ ಬಗ್ಗೆ ಹಲವು ಸಂಶೋಧನ ಕೃತಿಗಳನ್ನು ರಚಿಸಿದ್ದಾರೆ. ಅವರೊಬ್ಬ ಮಾರ್ಕ್ಸ್‌ವಾದಿ. ಮುಂಬಯಿ ವಿಶ್ವವಿದ್ಯಾನಿಲಯದ ಡಿ. ಡಿ. ಕೊಸಾಂಬಿ ಸ್ಮಾರಕ ಉಪನ್ಯಾಸ ಮಾಲೆಯಲ್ಲಿ ಹಜೀಬ್ ಅವರು 1985ರಲ್ಲಿ ನೀಡಿದ್ದ. Caste and Money in Indian History ಎಂಬ ಉಪನ್ಯಾಸದ ಮೊದಲನೆಯ ಭಾಗ ಇದಾಗಿದೆ.

ಈ ಕೃತಿಯನ್ನು ಅನುವಾದಿಸಿದವರು ದಿವಂಗತ ಬಿ. ವಿ. ಕಕ್ಕಿಲ್ಲಾಯರು, ನವಕರ್ನಾಟಕ ಪ್ರಕಾಶನ ಸಂಸ್ಥೆಯ ಸ್ಥಾಪಕ ನಿರ್ದೇಶಕರಲ್ಲೊಬ್ಬರಾಗಿದ್ದ ಇವರು ಅನೇಕ ಮೌಲಿಕ ಕೃತಿಗಳನ್ನು ರಚಿಸಿದ್ದಾರೆ ಹಾಗೂ ಅನುವಾದಿಸಿದ್ದಾರೆ. ಇವರು ಹಲವು ಪ್ರಶಸ್ತಿಗಳಿಗೂ ಭಾಜನರಾಗಿದ್ದಾರೆ.
View full details

Customer Reviews

Be the first to write a review
0%
(0)
0%
(0)
0%
(0)
0%
(0)
0%
(0)