Ravi Belagere
ಪ್ರದೋಷ
ಪ್ರದೋಷ
Publisher - ಭಾವನಾ ಪ್ರಕಾಶನ
Regular price
Rs. 140.00
Regular price
Rs. 140.00
Sale price
Rs. 140.00
Unit price
/
per
- Free Shipping Above ₹250
- Cash on Delivery (COD) Available
Pages - 114
Type - Paperback
ಅದು ಪ್ರದೋಷ ಕಾಲ! ಭಗವಂತ ಇದ್ದಾನಾ? ಗೊತ್ತಿಲ್ಲ. ಪ್ರೇತಾತ್ಮವಿದೆಯಾ? ತಿಳಿದಿಲ್ಲ. ಹೇಗೆ ಭಗವಂತನ ಸುತ್ತ ಗುಡಿ, ಗೋಪುರ, ಕಳಶ, ಮಂತ್ರ, ಆಚರಣೆಗಳು ಬೆಳೆದುಕೊಂಡಿವೆಯೋ ಹಾಗೆಯೇ ಇನ್ನೊಂದೆಡೆ ವಾಮವಿದ್ಯೆಯೂ ಬೆಳೆದಿದೆ. ಮಾಟ, ಕೈ ಮುಸುಗು, ಮದ್ದು, ವಕರಣ, ಶವ ಸಾಧನೆ, ಶವ ಭೋಜನ, ಶವ ಮೈಥುನ, ಕಪಾಲ ಭೋಜನ, ಸ್ಮಶಾನ ಜೀವನ - ಹೀಗೆ ನೂರೆಂಟು. ಸುಮಾರು ಇಪ್ಪತ್ತೈದು ವರ್ಷಗಳಿಂದಲೂ ಈ ಬಗ್ಗೆ ಒಂದು ಕುತೂಹಲ ಬೆಳೆಸಿಕೊಂಡು ಬಂದವನು ನಾನು. ಅದೇ ಗುಂಗಿನಲ್ಲಿ ಕೆಲವು ಕಾದಂಬರಿಗಳನ್ನು ಬರೆದೆ. ಮೊದಲನೆಯದು 'ಮಾಟಗಾತಿ'. ಎರಡನೆಯದು 'ಸರ್ಪ ಸಂಬಂಧ!'. ಈಗ ಮೂರನೆಯದು 'ಪ್ರದೋಷ'. ಈ ಮೂರೂ ಕಾದಂಬರಿಗಳು ಒಂದಕ್ಕೊಂದು ತಳುಕು ಹಾಕಿಕೊಂಡಂತಿವೆ. ಹಾಗಾಗಿ ಇವನ್ನ ಓದುವ ರೋಮಾಂಚನ ನಿಮ್ಮದು.
- ರವಿ ಬೆಳಗೆರೆ
- ರವಿ ಬೆಳಗೆರೆ
Share
N
Nivedita Hiremath one of the super duper thriller novel
Subscribe to our emails
Subscribe to our mailing list for insider news, product launches, and more.