Skip to product information
1 of 1

Dr. Shrinivasa Havanur, H. R. Narayana Rao

ಪುರಂದರದಾಸರ ಜನಪ್ರಿಯ ಕೀರ್ತನೆಗಳು

ಪುರಂದರದಾಸರ ಜನಪ್ರಿಯ ಕೀರ್ತನೆಗಳು

Publisher - ಅಂಕಿತ ಪುಸ್ತಕ

Regular price Rs. 250.00
Regular price Rs. 250.00 Sale price Rs. 250.00
Sale Sold out
Shipping calculated at checkout.

- Free Shipping Above ₹200

- Cash on Delivery (COD) Available

Pages -

Type -

ಕಲ್ಲುಸಕ್ಕರೆ ಕೊಳ್ಳಿರೋ ನೀವೆಲ್ಲರು ಕಲ್ಲುಸಕ್ಕರೆ ಕೊಳ್ಳಿರೋ

ಕಲ್ಲುಸಕ್ಕರೆ ಸವಿ ಬಲ್ಲವರೆ ಬಲ್ಲರು ಪುಲ್ಲಲೋಚನ ಶ್ರೀಕೃಷ್ಣನಾಮವೆಂಬ

ಎತ್ತು ಹೇರುಗಳಿಂದ ಹೊತ್ತು ಮಾರುವುದಲ್ಲ ಒತ್ತೊತ್ತಿ ಗೋಣಿಯೊಳು ತುಂಬುವದಲ್ಲ ಎತ್ತ ಹೋದರು ಬಾಡಿಗೆ ಸುಂಕವಿದಕಿಲ್ಲ ಉತ್ತಮ ಸರಕಿದು ಅತಿ ಲಾಭ ಬರುವಂಥ

ನಷ್ಟ ಬೀಳುವುದಲ್ಲ ನಾತ ಹುಟ್ಟುವುದಲ್ಲ ಎಷ್ಟು ಒಯ್ದರು ಬೆಲೆ ರೊಕ್ಕವಿದಕಿಲ್ಲ ಕಟ್ಟಿರುವೆಯು ತಿಂದು ಕಡಿಮೆಯಾಗುವುದಲ್ಲ ಪಟ್ಟಣದೊಳಗೆ ಪ್ರಸಿದ್ಧವಾಗಿರುವಂಥ

ಸಂತೆ ಸಂತೆಗೆ ಹೋಗಿ ಶ್ರಮಪಡುವುದಲ್ಲ ಸಂತೆಯೊಳಗೆ ಇಟ್ಟು ಮಾರುವುದಲ್ಲ ಸಂತತ ಭಕ್ತರ ನಾಲಗೆ ಸವಿಗೊಂಬ ಕಾಂತ ಪುರಂದರವಿಠಲ ನಾಮವೆಂಬ
View full details

Customer Reviews

Be the first to write a review
0%
(0)
0%
(0)
0%
(0)
0%
(0)
0%
(0)