Akshara K. V.
ರಂಗ ಅನ್ವೇಷಣೆ: ಪೀಟರ್ ಬ್ರೂಕ್‌ನ ಪ್ರಯೋಗಗಳು
ರಂಗ ಅನ್ವೇಷಣೆ: ಪೀಟರ್ ಬ್ರೂಕ್‌ನ ಪ್ರಯೋಗಗಳು
Publisher - ಅಕ್ಷರ ಪ್ರಕಾಶನ
Regular price
Rs. 90.00
Regular price
Rs. 90.00
Sale price
Rs. 90.00
Unit price
/
per
- Free Shipping Above ₹250
- Cash on Delivery (COD) Available
Pages -
Type -
ಪಾಶ್ಚಾತ್ಯ ರಂಗಭೂಮಿಯ ಹೊಸ ಪ್ರಯೋಗಗಳೆಲ್ಲವೂ ಒಂದು ಘಟ್ಟ ತಲುಪಿ ಮುಂಗಾಣದೆ ಸ್ಥಗಿತಗೊಳ್ಳುತ್ತಿದ್ದ ಸಂದರ್ಭದಲ್ಲಿ, ರಂಗಭೂಮಿಯ ಉದ್ದೇಶ ಹಾಗೂ ಕ್ರಿಯಾಮಾರ್ಗಗಳನ್ನು ಮೂಲಭೂತವಾಗಿ ಹೊಸದಾಗಿ ಶೋಧಿಸಿಕೊಳ್ಳಲು ಪ್ರಯತ್ನಿಸಿದ ಹಾಗೂ ಆ ಮೂಲಕ ವಿಶ್ವದ ರಂಗಪ್ರಿಯರ ಆಸಕ್ತಿಯನ್ನು ಸೆಳೆದ ಪೀಟರ್ ಬ್ರೂಕ್‌ನ ರಂಗಶೋಧವನ್ನು ಸ್ಥೂಲವಾಗಿ ಪರಿಚಯಿಸಿಕೊಡುವ ಕಿರುಪುಸ್ತಕ ಇದು.
ಪೀಟರ್ ಬ್ರೂಕ್‌ನ ಪ್ರಯೋಗಗಳನ್ನು ಕೇಂದ್ರವಾಗಿಟ್ಟುಕೊಂಡು ಅದರ ಹಿನ್ನೆಲೆಯ ವ್ಯಾಪ್ತಿಯನ್ನು ವಿವರಿಸುವ ಈ ಬರಹ, ಜತೆಜತೆಗೇ ಇಂಡಿಯಾದ ಈಚಿನ ರಂಗಭೂಮಿಯ ಕಡೆಗೆ ಕೂಡ ಗಮನ ಸೆಳೆಯುತ್ತದೆ.
ಪೀಟರ್ ಬ್ರೂಕ್‌ನ ಪ್ರಯೋಗಗಳನ್ನು ಕೇಂದ್ರವಾಗಿಟ್ಟುಕೊಂಡು ಅದರ ಹಿನ್ನೆಲೆಯ ವ್ಯಾಪ್ತಿಯನ್ನು ವಿವರಿಸುವ ಈ ಬರಹ, ಜತೆಜತೆಗೇ ಇಂಡಿಯಾದ ಈಚಿನ ರಂಗಭೂಮಿಯ ಕಡೆಗೆ ಕೂಡ ಗಮನ ಸೆಳೆಯುತ್ತದೆ.
Share
Subscribe to our emails
Subscribe to our mailing list for insider news, product launches, and more.