Mounesha Badigera
ಶ್ರೀಗಳ ಅರಣ್ಯಕಾಂಡ
ಶ್ರೀಗಳ ಅರಣ್ಯಕಾಂಡ
Publisher - ಅಂಕಿತ ಪುಸ್ತಕ
Regular price
Rs. 195.00
Regular price
Rs. 195.00
Sale price
Rs. 195.00
Unit price
/
per
- Free Shipping Above ₹250
- Cash on Delivery (COD) Available
Pages - 176
Type - Paperback
ಮೌನೇಶ್ ಬಡಿಗೇರ್ ಅವರ ಬರಹಕ್ಕೆ ಸರಳ, ನೇರ, ಸೌಂದರ್ಯದ ಜೊತೆ ಜೊತೆಗೇ ತುಂಟತನದ ಆಯಾಮವೂ ಸೇರಿಕೊಂಡಿವೆ. ಸಲೀಸಾಗಿ ಓದುಗರನ್ನು ಒಳಗೊಳ್ಳುವ ವಿಶೇಷಗುಣವನ್ನು ಹೊಂದಿದೆ. ತಮ್ಮ ಎಲ್ಲ ಕತೆಗಳಲ್ಲೂ ಮೌನೇಶ್ ತಮ್ಮ ಈ ಆಕರ್ಷಕ, ಉಲ್ಲಾಸಕರ ತುಂಟತನದ ಗುಣದಿಂದಾಗಿ, ತಮ್ಮಬಹುಪಾಲು ಪಾತ್ರಗಳಲ್ಲಿ, ಅದರಲ್ಲೂ ವಿಶೇಷವಾಗಿ ಹೆಣ್ಣುಪಾತ್ರಗಳಲ್ಲಿರುವ ವಿಚಿತ್ರ ಮಗ್ಗುಲುಗಳನ್ನೂ, ವಿಶೇಷ ಸ್ವಭಾವಗಳನ್ನೂ ಶೋಧಿಸುತ್ತಾರೆ. ಆ ಮೂಲಕ ಪಾತ್ರಗಳಿಗೆ ಗಟ್ಟಿತನ ತುಂಬುತ್ತ, ಓದುಗರಿಗೆ ಅವರನ್ನು ಆಪ್ತಗೊಳಿಸುತ್ತ ಹೋಗುತ್ತಾರೆ.
ಒಬ್ಬ ಒಳ್ಳೆಯ ನಾಟಕಕಾರನಾಗಿ, ಚಿತ್ರಕಾರನಾಗಿ, ದೃಶ್ಯಮಾಧ್ಯಮದ ಸತ್ವವನ್ನು ಮೈಗೂಡಿಸಿಕೊಂಡು ತಮ್ಮ ಸಶಕ್ತ ಕಲ್ಪನಾಶಕ್ತಿಯ ಮೂಲಕ, ಅನೂಹ್ಯ ನಾಟಕೀಯ ಗುಣಗಳನ್ನು ಕಟ್ಟುತ್ತ ತಮ್ಮ ಕತೆಗಳಿಗೆ ದಟ್ಟ ರಂಗು ನೀಡುತ್ತಾರೆ.
ಇನ್ನು ಮುಂದೆಯೂ ನಾವು ಅವರಿಂದ ಇಂತಹ ಆಸಕ್ತಿದಾಯಕವಾದ, ಮನಮುಟ್ಟುವ ಹಾಗೂ ಬಹುಕಾಲ ನೆನಪಿನಲ್ಲುಳಿಯುವ ಕತೆಗಳನ್ನು ನಿರೀಕ್ಷಿಸಬಹುದು ಎ೦ದು ನಿಸ್ಸಂಶಯವಾಗಿ ಹೇಳಬಹುದು.
-ಮುಕುಂದರಾವ್
(ಪ್ರಸಿದ್ಧ ಇಂಗ್ಲಿಷ್ ಲೇಖಕರು ಹಾಗೂ ಚಿಂತಕರು)

Share
Subscribe to our emails
Subscribe to our mailing list for insider news, product launches, and more.