Nemichandra
Publisher - ನವಕರ್ನಾಟಕ ಪ್ರಕಾಶನ
- Free Shipping
- Cash on Delivery (COD) Available
Pages -
Type -
Couldn't load pickup availability
ಬದುಕು ಪ್ರೀತಿಯ ಈ ಸಂಕಲನ ಹೇಳುತ್ತದೆ : ಸೋಲೆಂಬುದು ಏನಿದ್ದರೂ ಅಲ್ಪವಿರಾಮವಷ್ಟೆ. ಬದುಕು ಕಾದಿದೆ ಸೋಲಿನಾಚೆಗೂ, ನೂರು ಬಣ್ಣಗಳಲ್ಲಿ ಎಂದು. ನಮ್ಮ ಬದುಕಿನ ನಿಘಂಟಿನಿಂದ 'ಸೋಲು' ಪದವನ್ನು ಹೊರಗೆ ಎಸೆಯೋಣ. ಯಾವುದೂ ಸೋಲಲ್ಲ, ಎಲ್ಲವೂ ಸವಾಲು. ಬದುಕು ನೆಲ ಕಚ್ಚಿದಾಗ ಮೇಲೆತ್ತಲು ಪ್ರೇರಣೆ ಬೇಡವಾ? ಅನೇಕ ಬಾರಿ ಸೋಲು ಕಂಡ ನಂತರ, ಮುಂದಿನ ದಾರಿ ಕಾಣುವುದಿಲ್ಲ. ಎಂಥಾ ಅಂಧಕಾರ ತುಂಬಿದ್ದಾಗಲೂ ಬೆಳಕು ಹುಡುಕಿ ಗೆಲುವು ಕಂಡವರ ಬದುಕು, ಶಕ್ತಿ ತಂದುಕೊಡುತ್ತದೆ. ಅವುಗಳನ್ನು ಓದುವುದರಿಂದ, ಆ ಬದುಕಿನಲ್ಲಿ ನಮ್ಮನ್ನು ಗುರುತಿಸಿಕೊಳ್ಳುವುದರಿಂದ ನಮ್ಮೊಳಗಿನ ಅಂತಃಶಕ್ತಿ ಜಾಗೃತವಾಗುತ್ತದೆ ಮತ್ತು ಮುಂದಿನ ಸಾಧನೆಗೆ ಪ್ರೇರಣೆಯಾಗುತ್ತದೆ.
