Koushik Koodurasthe
ತಲೆಬುರುಡೆ ಮಿಸ್ಸಿಂಗ್ ಕೇಸು
ತಲೆಬುರುಡೆ ಮಿಸ್ಸಿಂಗ್ ಕೇಸು
Publisher - ಸ್ನೇಹ ಬುಕ್ ಹೌಸ್
- Free Shipping Above ₹250
- Cash on Delivery (COD) Available
Pages -
Type - Paperback
ಇತ್ತ ಸಕಲೇಶಪುರದಿಂದ ಕೇವಲ ಹತ್ತು ಕಿಲೋಮೀಟರ್ ದೂರವಿದ್ದ ಸೋಮೆನಹಳ್ಳಿಯ ರಾಮನಾಥ ಎಸ್ಟೇಟ್‌ನಲ್ಲಿ, ಚಾರ್ವಿಯ ತಂದೆ ರಾಮನಾಥನ ಸಮಾಧಿಯಿತ್ತು.
ಐದನೇ ವರ್ಷದ ಪುಣ್ಯತಿಥಿಯ ಅಂಗವಾಗಿ ಅಲ್ಲಿಗೆ ತೆರಳಿದ್ದ ಚಾರ್ವಿಯು ತನ್ನ ತಂದೆಯ ನೆನಪುಗಳನ್ನು ಮೆಲುಕು ಹಾಕುತ್ತ ನಿಧಾನವಾಗಿ ಸಮಾಧಿಯೆಡೆಗೆ ನಡೆದುಹೋಗುತ್ತಲೇ ಅವಳಿಗೆ ಬಹುದೊಡ್ಡ ಅಚ್ಚರಿ ಕಾದಿತ್ತು. ಅವಳಿಗೆ ಅವಳನ್ನೇ ನಂಬಲಾಗಲಿಲ್ಲ. ತನ್ನೆದುರಿಗಿದ್ದ ಆ ಭಯಾನಕ ದೃಶ್ಯವನ್ನು ಕಂಡು ಬೆಚ್ಚಿಬಿದ್ದ ಚಾರ್ವಿಯ ಕೈಗಳು ನಡುಗುವ ಧಾಟಿಗೆ ಅವಳ ಕೈಯಲ್ಲಿದ್ದ ಕಪ್ಪು ಬಣ್ಣದ ಪ್ಲಾಸ್ಟಿಕ್ ಕವರು ನೆಲಕ್ಕುರುಳಿ ಅದರಲ್ಲಿದ್ದ ಪೂಜಾ ಸಾಮಾನುಗಳೆಲ್ಲಾ ಚೆಲ್ಲಾಪಿಲ್ಲಿಯಾದವು.
ಓ ಮೈ ಗಾಡ್!! ಎಂದು ಉದ್ಗಾರವೆಳೆಯುತ್ತಾ ಕುಸಿದು ಕುಳಿತ ಚಾರ್ವಿಯ ಎದುರಿಗಿದ್ದ ಅವಳ ತಂದೆಯ ಸಮಾಧಿಯನ್ನು ಯಾರೋ ಅಗೆದಿದ್ದರು. ಸಮಾಧಿಯೊಳಗಿದ್ದ ರಾಮನಾಥನ ಅಸ್ಥಿಪಂಜರದಲ್ಲಿ ತಲೆಬುರುಡೆಯೇ ಇರಲಿಲ್ಲ!!
-ಕೌಶಿಕ್ ಕೂಡುರಸ್ತೆ
Author's Interview: https://youtu.be/vgCMZwM372c
Share
ರೋಚಕದಿಂದ ಕೂಡಿದ ಕಾದಂಬರಿ, ನಿಜಕ್ಕೂ ನಿಗೂಢತೆಯಿಂದ ಕೂಡಿತ್ತು
ನಾನು ಓದಿದ ಅಧ್ಬುತ ಪತ್ತೇದಾರಿ ಕಾದಂಬರಿ ಈ ತಲೆ ಬುರುಡೆ ಮಿಸ್ಸಿಂಗ್ ಕೇಸು...
ತಲೆಬುರುಡೆ ಮಿಸ್ಸಿಂಗ್ ಕೇಸು
Subscribe to our emails
Subscribe to our mailing list for insider news, product launches, and more.