Skip to product information
1 of 1

S. L. Bhyrappa

ತಂತು

ತಂತು

Publisher - ಸಾಹಿತ್ಯ ಭಂಡಾರ

Regular price Rs. 1,170.00
Regular price Rs. 1,170.00 Sale price Rs. 1,170.00
Sale Sold out
Shipping calculated at checkout.

- Free Shipping Above ₹300

- Cash on Delivery (COD) Available

Pages - 1009

Type - Paperback

Pickup available at 67, South Avenue Complex, DVG Road, Basavanagudi

Usually ready in 24 hours

ತಂತು

ತನ್ನೂರು ಬಸವನಪುರದ ಚನ್ನ ಕೇಶವ ದೇವಾಲಯದಲ್ಲಿದ್ದ ದೊಡ್ಡ ಸರಸ್ವತಿ ವಿಗ್ರಹವನ್ನು ಕಳ್ಳಸಾಗಣೆದಾರರು ಮಾಯ ಮಾಡಿದ್ದಾರೆಂಬ ಸುದ್ದಿ ತಿಳಿದ ಪತ್ರಿಕಾಸಂಪಾದಕ ರವೀಂದ್ರ ಅಲ್ಲಿಗೆ ಹೋಗುತ್ತಾನೆ. ಅಲ್ಲಿಂದ ಆರಂಭವಾಗಿ ಇಡೀ ಸ್ವಾತಂತ್ರೋತ್ತರ ಭಾರತದ ನಾಡಿಯ ಕಥೆಯು ಬೆಳೆಯುತ್ತದೆ. ಬೆಂಗಳೂರು, ಬಸವನಪುರ, ಜೋಗಿ ಹಳ್ಳಿ, ಮೈಸೂರು, ದಿಲ್ಲಿ, ಬನಾರಸ್, ಪಟ್ಟಾ, ಕಲ್ಕತ್ತಾ....., ಸಂಗೀತ, ಶಿಕ್ಷಣ, ವೃತ್ತಪತ್ರಿಕೆ, ಉದ್ಯಮ, ನಿರ್ಯಾತ, ಮೊದಲಾದ ವ್ಯಾಪ್ತಿಗಳಿಗೆ ಪಾತ್ರಗಳ ಸ್ವಂತ ಅನುಭವದ ಮೂಲಕ ಜೀವ ಕೊಟ್ಟು ಆಕಾರದ ಐಕ್ಯವನ್ನು ಸಾಧಿಸಿ ಈ ಕಾದಂಬರಿಯು ಸಮಕಾಲೀನ ವಸ್ತುವನ್ನು ಕಲೆಯಾಗಿಸುವ ನಿರ್ಲಿಪ್ತಿಯನ್ನು ಪಡೆದಿದೆ.
View full details

Customer Reviews

No reviews yet
0%
(0)
0%
(0)
0%
(0)
0%
(0)
0%
(0)