Koushik Koodurasthe
ದಿ ಕ್ಯೂರಿಯಸ್ ಕೇಸ್ ಆಫ್ ತಾರಾಗುಪ್ತ
ದಿ ಕ್ಯೂರಿಯಸ್ ಕೇಸ್ ಆಫ್ ತಾರಾಗುಪ್ತ
Publisher - ಸ್ನೇಹ ಬುಕ್ ಹೌಸ್
- Free Shipping Above ₹250
- Cash on Delivery (COD) Available
Pages -
Type - Paperback
ಡಿಯರ್ ಡಿಟೆಕ್ಟಿವ್ ಹಿಮವಂತ್,
ನಾನು ಈ ಡೆತ್ ನೋಟನ್ನು ನಿನಗೆ ಕಳಿಸುತ್ತಿರುವ ಹಿಂದೆ ಒಂದು ಪ್ರಮುಖ ಕಾರಣವಿದೆ. ಇತ್ತೀಚಿನ ದಿನಗಳಲ್ಲಿ ನನ್ನ ಬದುಕು ದುಸ್ತರವಾದಂತೆ ನನಗನಿಸುತ್ತಿದೆ. ಜೊತೆಗೆ ನನ್ನ ವೈಯಕ್ತಿಕ ಜೀವನವು ತೀರ ಹದಗೆಟ್ಟು ಹೋಗಿರುವುದರಿಂದ ನನಗೆ ಬದುಕುವ ಆಸಕ್ತಿಯು ಹೊರಟುಹೋಗಿದೆ. ಒಂದಿಷ್ಟು ತಿಂಗಳಿನಿಂದ ಸೀವಿಯರ್ ಡಿಪ್ರೆಶನ್ ನಿಂದ ಬಳಲುತ್ತಿದ್ದೇನೆ. ಹಾಗೇಯೇ ಮೂರ್ನಾಲ್ಕು ತಿಂಗಳಿಂದ ಒಂದಕ್ಷರವನ್ನು ಬರೆಯಲಾಗುತ್ತಿಲ್ಲ ಎಂಬ ಕೊರಗು ನನ್ನನ್ನು ಸದಾ ಕಾಡುತ್ತಿದೆ. "ಫಿಲ್ಲರ್ ಕಾದಂಬರಿಗಾರ್ತಿ ಯಾಗಿ ಸಿಕ್ಕ ಖ್ಯಾತಿಯೆಲ್ಲವೂ ಶೂನ್ಯವೆಂದು ನನಗೀಗ ಅರಿವಾಗುತ್ತಿದೆ. ಒಂದು ವೇಳೆ ನಾನು ಸತ್ತು ಹೋದರೆ, ಅದಕ್ಕೆ ನನ್ನ ಗಂಡ ಮತ್ತು ಅವನೊಟ್ಟಿಗೆ ಅಕ್ರಮ ಸಂಬಂಧವನ್ನು ಹೊಂದಿರುವ "ಚರ್ಚ್ ಸ್ಪೀಟ್ ನ ಹುಡುಗಿಯು ಕಾರಣವಾಗಿರುತ್ತಾರೆ. ಇದಲ್ಲದೆ ಸಾಯುವ ಮುನ್ನ ಸಾಕಷ್ಟು ರಹಸ್ಯಗಳನ್ನು ನಿನ್ನೊಂದಿಗೆ ತೆರದಿಡಬೇಕಿದೆ. ಆದ್ದರಿಂದ ಮಧ್ಯರಾತ್ರಿ ಒಂದರ ವೇಳೆಗೆ ನೀನು ನನ್ನನ್ನು ಭೇಟಿಯಾಗಬೇಕು. ಭೇಟಿಯು ರಹಸ್ಯವಾಗಿರುವುದರಿಂದ ಸ್ಥಳವನ್ನು ಕೂಡ ರಹಸ್ಯವಾಗಿರಿಸಿದ್ದೇನೆ. ನೆನಪಿರಲಿ, ಇದೊಂದು ಸೀಕ್ರೆಟ್ ಡೆತ್ ನೋಟ್ !!
ನೋವಿನಿಂದ ತಾರಾಗುಪ್ತ...
Share
Double ಕಿಡ್ನಾಪ್,ಡಬಲ್ fake murdered , ಡಬಲ್ ಅಸ್ಥಿಪಂಜರ, ತಲೆ ತಿರುಗುವ ಕಥಾ ಹಂದರ, ಅರ್ಧ ಕಥೆ ಬರೆದಿತ್ತು, 6 ತಿಂಗಳ ನಂತರ ಬರೆದಿಟ್ಟ ದನ್ನು ಓದದೇ, ಮತ್ತದೆ ಕಥೆ ಬರೆದು ಎಲ್ಲ ಡಬಲ್ Egg fry ಮಾಡಿದ ಅನುಭವ. Total time waste.
Nice book 📖
This novel stuck in my mind , perfect murder mystery, psychology thriller everything.... K . Kudurasthe sir u were genius
Subscribe to our emails
Subscribe to our mailing list for insider news, product launches, and more.