Ta. Ra. Su.
ಗಾಳಿಮಾತು | ಪಾರಿಜಾತ | ಮದಾಂ ಬಾವರಿ
ಗಾಳಿಮಾತು | ಪಾರಿಜಾತ | ಮದಾಂ ಬಾವರಿ
Publisher - ಹೇಮಂತ ಸಾಹಿತ್ಯ
- Free Shipping Above ₹400
- Cash on Delivery (COD) Available*
Pages - 400
Type - Paperback
Couldn't load pickup availability
ತ.ರಾ.ಸು. ಕಥೆ ಹೇಳುವುದರಲ್ಲಿ ನಿಸ್ಸಿಮರು. ಅವರ ಭಾಷೆಯ ಹರವು ವಿಶಾಲವಾದದ್ದು. ಚಿತ್ರಮಯವಾದ ವರ್ಣನೆ, ಅಂತಃಕರಣ ಉಕ್ಕಿ ಬರುವ ಸಂಭಾಷಣೆ, ರೋಮಾಂಚಕಾರಕ ಕಾರ್ಯಕಾರಣಪುರಸ್ಪರವಾದ ಘಟನೆಗಳ ನಿರೂಪಣೆ, ಸಿಡಿಲಿನಂತಹ ಭಾವಗಳು, ಪಾರಿಜಾತ ಸ್ಪರ್ಶದಂತಹ ಮಾರ್ದವತೆ, ವೀರ್ಯವತ್ತಾದ ಭಾಷೆ, ಪರಿಣಾಮಕಾರಿಯಾದ ದೃಶ್ಯಗಳ ನಿರೂಪಣೆ ಎಲ್ಲವನ್ನೂ ಸಮರ್ಥವಾಗಿ ನಿರ್ವಹಿಸಬಲ್ಲ ಶೈಲಿ. ಇವರ ದೃಶ್ಯ ವರ್ಣನೆಗಳನ್ನು ಓದುತ್ತಿದ್ದರೆ ನಾಟಕಶಾಲೆಯಲ್ಲಿ ಕುಳಿತು ದೃಶ್ಯ ವೀಕ್ಷಿಸುತ್ತಿದ್ದೇವೆಯೋ ಎನ್ನಿಸುತ್ತದೆ. ಒಬ್ಬರ ಧ್ವನಿಯ ಶಕ್ತಿಯು ಮೈ ಜುಮ್ಮೆನಿಸಿದರೆ, ಇನ್ನೊಬ್ಬರ ಕಣ್ಣಂಚಿನಲ್ಲಿ ಅಂತಃಕರಣದ ಆಳದಿಂದ ಹೊರತುಳುಕುವ ಕಂಬನಿ ಕಾಣುತ್ತದೆ.
ಓದುಗರ ಮನವನ್ನು ಸಂಪೂರ್ಣವಾಗಿ ವಶಪಡಿಸಿಕೊಳ್ಳಬಲ್ಲ, ಅಂತಃಕರಣವನ್ನು ತಾಕಬಲ್ಲ, ಮತ್ತೆ ಮತ್ತೆ ರೋಮಾಂಚನಗೊಳಿಸಬಲ್ಲ ಕಥೆಗಳನ್ನು ತ.ರಾ.ಸು ತುಂಬ ಸಮರ್ಥವಾಗಿ ಹೇಳಿದ್ದಾರೆನ್ನುವುದಕ್ಕೆ ಇವರ ಅನೇಕ ಕಾದಂಬರಿಗಳು ಮತ್ತೆ ಮತ್ತೆ ಮುದ್ರಣಗೊಂಡು ಚಲನಚಿತ್ರವಾಗಿರುವುದೇ ಸಾಕ್ಷಿಯಾಗಿದೆ.
Share

Subscribe to our emails
Subscribe to our mailing list for insider news, product launches, and more.
Talk about your brand
Share information about your brand with your customers. Describe a product, make announcements, or welcome customers to your store.