{"product_id":"ಚಂದಮಾಮ-ಕಥೆಗಳು-ಭಾಗ-4","title":"ಚಂದಮಾಮ ಕಥೆಗಳು - ಭಾಗ 4","description":"ಮಕ್ಕಳಿಗೆ ಕಥೆಗಳೆಂದರೆ ಪಂಚಪ್ರಾಣ, ಅಂತಹ ಮಕ್ಕಳ ಕಥೆಗಳು ಹೇಗಿರಬೇಕೆಂದರೆ,,,,,,\u003cbr data-mce-fragment=\"1\"\u003e\u003cbr data-mce-fragment=\"1\"\u003eಮಕ್ಕಳು ಓದುವ ಕಥೆಗಳಲ್ಲಿ ಜ್ಞಾನ, ವಿಜ್ಞಾನ, ವಿನೋದ, ಉತ್ಸಾಹ, ಉಲ್ಲಾಸ, ನೀತಿ ಇವುಗಳಿದ್ದರೆ ಅವು ಮಕ್ಕಳ ಮಾನಸಿಕ ಬೆಳವಣಿಗೆಗೆ ಬಹಳ ಸಹಾಯವಾಗುತ್ತವೆ. ಇಂತಹ ಕಥೆಗಳನ್ನು ಕಟ್ಟಿಕೊಡುವುದರಲ್ಲಿ ಮುಂದಿರುವುದು ಹೆಸರಾಂತ ಮಕ್ಕಳ ಪತ್ರಿಕೆ \"ಚಂದಮಾಮ\",\u003cbr data-mce-fragment=\"1\"\u003e\u003cbr data-mce-fragment=\"1\"\u003eಚಂದಮಾಮ ಕಥೆಗಳನ್ನು ಓದುವುದರಿಂದ ಮಕ್ಕಳಿಗೆ ಪ್ರಪಂಚದ ಪರಿಚಯವಾಗುತ್ತದೆ. ನಮ್ಮ ಸಂಪ್ರದಾಯದ ಹಿರಿಮೆ ತಿಳಿಯುತ್ತದೆ. ಅವರಲ್ಲಿ ನೀತಿ, ನಿಯಮಗಳನ್ನು ಒಳ್ಳೆಯ ಶಿಕ್ಷಣವನ್ನು ತರುತ್ತದೆ. ಅವರಲ್ಲಿ ಉತ್ಸಾಹ-ಉಲ್ಲಾಸ, ಆನಂದ ಮೂಡಿಸುತ್ತವೆ.ಒಟ್ಟಿನಲ್ಲಿ ಹೇಳಬೇಕೆಂದರೆ ಚಂದಮಾಮ ಕಥೆಗಳೆಂದರೆ ಮಕ್ಕಳಿಗೆ ಬಹಳ ಇಷ್ಟ.\u003cbr data-mce-fragment=\"1\"\u003e\u003cbr data-mce-fragment=\"1\"\u003e೧೯೪೭ರಲ್ಲಿ ಪ್ರಾರಂಭವಾದ ಚಂದಮಾಮ ೬೬ ವರ್ಷಗಳು ಪ್ರಕಟವಾಗಿ ೨೦೧೩ರಲ್ಲಿ ನಿಂತು ಹೋಯಿತು. ಆ ಕಥೆಗಳನ್ನು ಮಕ್ಕಳಿಗೆ ಅಷ್ಟೇ ಅಂದವಾಗಿ, ಚಿತ್ರಗಳೊಂದಿಗೆ ಮತ್ತೆ ಪ್ರಕಟಿಸಲು ಹೇಮಂತ ಸಾಹಿತ್ಯ' ಟೊಂಕಕಟ್ಟಿ ನಿಂತಿದೆ. ಅವರ ಪ್ರಯತ್ನದ ಫಲವೇ ಈ ಪುಸ್ತಕ.","brand":"Boorle Nageshwararao","offers":[{"title":"Default Title","offer_id":43852695175427,"sku":"HB00004057","price":450.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/4_1_2_57c1acd1-ad19-46c2-9792-92be99cf8296.jpg?v=1680529677","url":"https:\/\/harivubooks.com\/products\/%e0%b2%9a%e0%b2%82%e0%b2%a6%e0%b2%ae%e0%b2%be%e0%b2%ae-%e0%b2%95%e0%b2%a5%e0%b3%86%e0%b2%97%e0%b2%b3%e0%b3%81-%e0%b2%ad%e0%b2%be%e0%b2%97-4","provider":"Harivu Books","version":"1.0","type":"link"}