ಸ. ರ. ಸುದರ್ಶನ
Publisher: ಸಂಸ್ಕೃತಿ ಪಬ್ಲಿಶಿಂಗ್ ಹೌಸ್
Regular price
Rs. 200.00
Regular price
Sale price
Rs. 200.00
Unit price
per
Shipping calculated at checkout.
Couldn't load pickup availability
ಸ.ರ. ಸುದರ್ಶನ ಅವರು ಪ್ರಸ್ತುತ ಮೈ. ವಿ. ವಿ. ಯ ಪ್ರಸಾರಂಗದಲ್ಲಿ ಉಪನಿರ್ದೇಶಕ (ಪ್ರಭಾರ) ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ಮೈ. ವಿ. ವಿ. ಯ ಇಂಗ್ಲಿಷ್ - ಕನ್ನಡ ನಿಘಂಟು ಪರಿಷ್ಕರಣ ಯೋಜನೆಯಲ್ಲಿ ಸಹಾಯಕ ಸಂಪಾದಕರಾಗಿ ಸುಮಾರು ೧೫ ವರ್ಷಗಳ ಅನುಭವ ಪಡೆದಿದ್ದಾರೆ. ಈ ಅನುಭವದ ಹಿನ್ನಲೆಯಲ್ಲಿ ಪ್ರಸ್ತುತ 'ಆಡಳಿತ ಪದಕೋಶ'ವನ್ನು ಸಿದ್ಧಪಡಿಸಿದ್ದಾರೆ. ಇದರಲ್ಲಿ ಇಂಗ್ಲಿಷ್‌ನ ಆಡಳಿತ ಶಬ್ದಗಳಿಗೆ ಸೂಕ್ತವಾದ ಕನ್ನಡ ಪದಗಳನ್ನು ವಿವಿಧ ಆಕರಗಳ ನೆರವಿನಿಂದ ಸಂಯೋಜಿಸುವ ಕಾರ್ಯವನ್ನು ಮಾಡಿದ್ದಾರೆ. ಇದರಲ್ಲಿ ಜನಸಾಮಾನ್ಯರಿಗೆ ಹೆಚ್ಚು ಪರಿಚಿತವಾಗಿರುವ ಪದಗಳನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ. ಇದು ಆಡಳಿತದಲ್ಲಿ ಕನ್ನಡ ಬಳಕೆ ಸಂಪೂರ್ಣವಾಗಿ ಆಗಬೇಕಾಗಿರುವ ಈ ಸಂದರ್ಭದಲ್ಲಿ ಹೆಚ್ಚು ಉಪಯುಕ್ತವಾಗಿದೆ.
