ಆಕಸ್ಮಿಕ | ಅಪರಾಧಿ | ಪರಿಣಾಮ

ಆಕಸ್ಮಿಕ | ಅಪರಾಧಿ | ಪರಿಣಾಮ

Rs. 450.00
Skip to product information
ಆಕಸ್ಮಿಕ | ಅಪರಾಧಿ | ಪರಿಣಾಮ
ಆಕಸ್ಮಿಕ | ಅಪರಾಧಿ | ಪರಿಣಾಮ
Ta. Ra. Su.
Publisher - ಹೇಮಂತ ಸಾಹಿತ್ಯ
Type - Paperback
Pages -
- Free Shipping Above ₹400

- Cash on Delivery (COD) Available*
Rs. 450.00
Shipping calculated at checkout.

Pickup available at Harivu Books New Shop

Usually ready in 24 hours

View store information

ಆಕಸ್ಮಿಕ | ಅಪರಾಧಿ | ಪರಿಣಾಮ

Harivu Books New Shop

Pickup available, usually ready in 24 hours

67, 1st Floor, South Avenue Complex, DVG Road, Basavanagudi
560004 Bengaluru KA
India

+918088822171
ತರಾ.ಸು. ಕಥೆ ಹೇಳುವುದರಲ್ಲಿ ನಿಸ್ಸೀಮರು, ಅವರ ಭಾಷೆಯ ಹರವು ವಿಶಾಲವಾದದ್ದು. ಚಿತ್ರಮಯವಾದ ವರ್ಣನೆ, ಅಂತಃಕರಣ ಉಕ್ಕಿ ಬರುವ ಸಂಭಾಷಣೆ, ರೋಮಾಂಚಕಾರಕ ಕಾರ್ಯಕಾರಣಪುರಸ್ಸರವಾದ ಘಟನೆಗಳ ನಿರೂಪಣೆ, ಸಿಡಿಲಿನಂತಹ ಭಾವಗಳು, ಪಾರಿಜಾತ ಸ್ಪರ್ಶದಂತಹ ಮಾರ್ದವತೆ, ವೀರ್ಯವತ್ತಾದ ಭಾಷೆ, ಪರಿಣಾಮಕಾರಿಯಾದ ದೃಶ್ಯಗಳ ನಿರೂಪಣೆ ಎಲ್ಲವನ್ನೂ ಸಮರ್ಥವಾಗಿ ನಿರ್ವಹಿಸಬಲ್ಲ ಶೈಲಿ. ಇವರ ದೃಶ್ಯ ವರ್ಣನೆಗಳನ್ನು ಓದುತ್ತಿದ್ದರೆ ನಾಟಕ ಶಾಲೆಯಲ್ಲಿ ಕುಳಿತು ದೃಶ್ಯ ವೀಕ್ಷಿಸುತ್ತಿದ್ದೇವೆಯೋ ಎನ್ನಿಸುತ್ತದೆ. ಒಬ್ಬರ ಧ್ವನಿಯ ಶಕ್ತಿಯು ಮೈ ಜುಮ್ಮೆನಿಸಿದರೆ, ಇನ್ನೊಬ್ಬರ ಮನದ ಮೆಲು ನಿಟ್ಟಸಿರು ಕೇಳಿಸುತ್ತದೆ. ಮಗದೊಬ್ಬರ ಕಣ್ಣಂಚಿನಲ್ಲಿ ಅಂತಃಕರಣದ ಆಳದಿಂದ ಹೊರತುಳುಕುವ ಕಂಬನಿ ಕಾಣುತ್ತದೆ.

ಓದುಗರ ಮನವನ್ನು ಸಂಪೂರ್ಣವಾಗಿ ವಶಪಡಿಸಿಕೊಳ್ಳಬಲ್ಲ, ಅಂತಃಕರಣವನ್ನು ತಾಕಬಲ್ಲ, ಮತ್ತೆ ಮತ್ತೆ ರೋಮಾಂಚನಗೊಆಸಬಲ್ಲ ಕಥೆಗಳನ್ನು ತ.ರಾ.ಸು. ತುಂಬ ಸಮರ್ಥವಾಗಿ ಹೇಳಿದ್ದಾರೆನ್ನುವುದಕ್ಕೆ ಇವರ ಅನೇಕ ಕಾದಂಬರಿಗಳು ಮತ್ತೆ ಮತ್ತೆ ಮುದ್ರಣಗೊಂಡು ಚಲನಚಿತ್ರವಾಗಿರುವುದೇ ಸಾಕ್ಷಿಯಾಗಿದೆ.

You may also like

Subscribe to our emails

Be the first to know about new collections and special offers.