R. V. Kulkarni
Publisher - ಕನ್ನಡ ಸಾಹಿತ್ಯ ಪರಿಷತ್ತು
Regular price
Rs. 60.00
Regular price
Rs. 60.00
Sale price
Rs. 60.00
Unit price
per
Shipping calculated at checkout.
- Free Shipping
- Cash on Delivery (COD) Available
Couldn't load pickup availability
ಕನ್ನಡ ಭಾಷೆಯ ಮೊಟ್ಟ ಮೊದಲನೆಯ ಅಚ್ಚಗನ್ನಡ ಕಾವ್ಯ. ಅಚ್ಚ ಕನ್ನಡದ ಕವಿ ಆಂಡಯ್ಯನ ಕನ್ನಡ ಭಾಷೆಯ ಅಭಿಮಾನ ಲೋಕೋತ್ತರವಾದುದು. ಸಂಸ್ಕೃತದ ಒಂದೂ ಪದವನ್ನು ಬೆರಸದೆ, ಅಚ್ಚ ಕನ್ನಡದಲ್ಲಿ ಕಾವ್ಯ ರಚನೆಯನ್ನು ಮಾಡಿದ ಹೆಗ್ಗಳಿಕೆ ಆಂಡಯ್ಯನದು. ಈ ಕಾವ್ಯದ ಹೆಸರು ಕಬ್ಬಿಗರ ಕಾವಂ - ಕವಿಗಳ ರಕ್ಷಕ ಎಂದು ತನ್ನ ಕೃತಿಗೆ ನಾಮಕರಣ ಮಾಡಿದ್ದಾನೆ. ಇದು ರಮ್ಯವಾಗಿರುವುದರಿಂದ ಇದಕ್ಕೆ ಸೊಬಗಿನ ಸುಗ್ಗಿ ಎಂಬ ಹೆಸರು ಬಂದಿದೆ. ಸಂಸ್ಕೃತ ತಿಳಿದವರು ಇದನ್ನು ಮದನ ವಿಜಯ ಎಂದು ಕರೆಯುತ್ತಾರೆ.
