Sadguru
Publisher - ಜೈಕೋ ಪಬ್ಲಿಕೇಷನ್ಸ್
Regular price
Rs. 165.00
Regular price
Rs. 165.00
Sale price
Rs. 165.00
Unit price
per
Shipping calculated at checkout.
- Free Shipping above ₹1,000
- Cash on Delivery (COD) Available
Pages -
Type -
Couldn't load pickup availability
ನಮ್ಮ ಬದುಕಿನಲ್ಲಿ ಉದ್ಭವಿಸುವ ಎಲ್ಲ ಹಿರಿಯ-ಕಿರಿಯ ದುಃಖ ದುಮಾನಗಳಿಗೆ ನಮ್ಮ ಆಸೆಗಳೇ ಕಾರಣ, ಆದುದರಿಂದ ನಾವು ಆಸೆಗಳನ್ನು ಬಿಡಬೇಕು ಎಂದು ಅನೇಕ ಮತಧರ್ಮಗಳು ಹೇಳುತ್ತಾ ಬಂದಿವೆ. ಈ ಅಭಿಪ್ರಾಯ ಎಷ್ಟರಮಟ್ಟಿಗೆ ಬೇರೂರಿದೆಯೆಂದರೆ, ಆಸೆಗಳನ್ನು ಬಿಟ್ಟುಬಿಡುವುದೇ ಒಂದು ಮಹತ್ಸಾಧನೆ ಎನ್ನುವಂತಾಗಿದೆ. ಆಸೆಯೇ ದುಃಖಕ್ಕೆ ಮೂಲ ಎಂದು ಗೌತಮ ಬುದ್ಧ ಸಾರಿಹೇಳಿದನೆಂದೂ ಜನ ನಂಬುತ್ತಾರೆ.
ಇದಕ್ಕೆ ಸದ್ಗುರುವಿನ ಪ್ರತಿಕ್ರಿಯೆ - “ಆಸೆಯೇ ದುಃಖಕ್ಕೆ ಮೂಲ” ಎಂಬಂತಹ ತಿಳಿಗೇಡಿತನದ ಮಾತನ್ನು ಗೌತಮ ಬುದ್ಧನು ಹೇಳಿರಲು ಸಾಧ್ಯವಿಲ್ಲ. ಆಸೆಗಳನ್ನು ಬಿಡಬೇಕು ಎನ್ನುವುದೂ ಒಂದು ಆಸೆ ತಾನೆ! ಆಸೆ-ಬಯಕೆಗಳಿಲ್ಲದೆ ಬದುಕೇ ಸಾಧ್ಯವಿಲ್ಲ, ಆಸೆಗಳನ್ನೇ ಬಿಟ್ಟುಬಿಡುವುದು ಮರಣಕ್ಕೆ ಸಮಾನ, ಜೀವನಕ್ಕೆ ವಿರುದ್ಧವಾದುದು ಎನ್ನುತ್ತಾರೆ ಸದ್ಗುರು.
ಸದ್ಗುರುವಿನ ಅಭಿಮತ - ಆಸೆಗಳನ್ನು ಇರಿಸಿಕೊಳ್ಳಿ, ಆದರೆ ಇದರಲ್ಲಿ ಕಂಜೂಸ್‌ತನ ಬೇಡ, ಎಲ್ಲದಕ್ಕೂ ಆಸೆಪಡಿ, ಆಸೆಗಳನ್ನೂ ಇಡೇರಿಸಿಕೊಳ್ಳುವ ಪ್ರಯತ್ನದಲ್ಲಿ ಬೆಳೆಯಿರಿ, ಬೆಳೆಯುತ್ತ ಆಸೆಗಳನ್ನು ವಿಸ್ತರಿಸುತ್ತಾ ವಿಸ್ತರಿಸುತ್ತಾ ಅನಂತವನ್ನೇ ಆಶಿಸಿ ಈ ಆಸೆಯನ್ನು ಈಡೇರಿಸಿಕೊಳ್ಳುವುದೇ ಜೀವನ. ಆಸೆಯೇ ಅನಂತ.
ಸದ್ಗುರುವಿನ ಈ ವಿಚಾರಧಾರೆ ಮೊದಲಬಾರಿಗೆ ತಮಿಳಿನ 'ಆನಂದ ವಿಕಟನ್ ವಾರಪತ್ರಿಕೆಯಲ್ಲಿ ನಾಲ್ಕು ವರ್ಷ ಕಾಲ ಜನಪ್ರಿಯ ಧಾರಾವಾಹಿಯಾಗಿ ಮೂಡಿಬಂದಿತು. ನಂತರ ಕನ್ನಡದ ಸುಧಾ ವಾರಪತ್ರಿಕೆಯಲ್ಲೂ ಪ್ರಕಟವಾಯಿತು. ಅದನ್ನು ಇಲ್ಲಿ ಪುಸ್ತಕ ರೂಪದಲ್ಲಿ ಪ್ರಸ್ತುತಗೊಳಿಸಲಾಗಿದೆ.