ಯು. ಆರ್. ಅನಂತಮೂರ್ತಿ
Publisher: ಅಕ್ಷರ ಪ್ರಕಾಶನ
Regular price
Rs. 90.00
Regular price
Rs. 90.00
Sale price
Rs. 90.00
Unit price
per
Shipping calculated at checkout.
Couldn't load pickup availability
ಅಗೆದಷ್ಟೂ ಹೆಸರು ಮತ್ತೆ ಮುಚ್ಚಿಕೊಳ್ಳುವಂತಹ ವಠಾರದ ಜಗತ್ತಿನೊಡನೆ ಯುವಕನೊಬ್ಬನ ಸೆಣಸಾಟ ಈ ನಾಟಕದ ವಸ್ತು. ತಾಯಿ, ಹೆಂಡತಿ, ಸ್ನೇಹಿತ ಮತ್ತು ತಾನು ಬದುಕುತ್ತಿರುವ ವಠಾರ ಇವುಗಳ ನಡುವೆ ಸಿಕ್ಕಿಕೊಂಡ ಶ್ರೀನಿವಾಸ ತನ್ನ ವ್ಯಕ್ತಿತ್ವವನ್ನು ಸ್ಥಾಪಿಸಿಕೊಳ್ಳಲೆಂದು ತನ್ನ ಪರಿಸರವನ್ನು ಧಿಕ್ಕರಿಸುವ ಹಠ ತೊಟ್ಟಿದ್ದಾನೆ. ನಿಜವಾದ ಸಂವಾದಕ್ಕಾಗಿ ಯತ್ನಿಸುವ ಶ್ರೀನಿವಾಸನ ಮಾತುಗಳೆಲ್ಲ ವಠಾರದ ಶಕ್ತಿಗಳೆದುರು ವಾಗ್ವಾದವಾಗಿ ಪರಿಣಮಿಸಿ, ಅವನ ಪರಚಾಟ ಆಳವಾದ ನೋವಿಗೆ ಎಡೆಮಾಡುತ್ತದೆ.
ಆತ್ಮನಿಷ್ಠೆ ಮತ್ತು ಸಂಪ್ರದಾಯಗಳ ನಿರಂತರ ಹೋರಾಟವನ್ನು ಚಿತ್ರಿಸುವ ಈ ನಾಟಕದ ವಿವರಗಳೆಲ್ಲ ನೈಜತೆಯೊಡನೆಯೇ ಆಳವಾದ ಅರ್ಥಪೂರ್ಣತೆಯನ್ನೂ ಸೃಷ್ಟಿಸುತ್ತವೆ.
ಆತ್ಮನಿಷ್ಠೆ ಮತ್ತು ಸಂಪ್ರದಾಯಗಳ ನಿರಂತರ ಹೋರಾಟವನ್ನು ಚಿತ್ರಿಸುವ ಈ ನಾಟಕದ ವಿವರಗಳೆಲ್ಲ ನೈಜತೆಯೊಡನೆಯೇ ಆಳವಾದ ಅರ್ಥಪೂರ್ಣತೆಯನ್ನೂ ಸೃಷ್ಟಿಸುತ್ತವೆ.