ಎಸ್. ಎಲ್. ಭೈರಪ್ಪ
Publisher: ಸಾಹಿತ್ಯ ಭಂಡಾರ
Regular price
Rs. 305.00
Regular price
Rs. 305.00
Sale price
Rs. 305.00
Unit price
per
Shipping calculated at checkout.
Couldn't load pickup availability
ಇದು ಭೈರಪ್ಪನವರ ಎರಡನೆಯ ಐತಿಹಾಸಿಕ ಕಾದಂಬರಿ. ಎಂಟನೆಯ ಶತಮಾನದ ಸಂಧಿಕಾಲದ ಅಂತಃಸತ್ವವನ್ನು ‘ಸಾರ್ಥ’ದಲ್ಲಿ ಕಾದಂಬರಿಯ ರೂಪದಲ್ಲಿ ಆವಿಷ್ಕರಿಸಿದ್ದಾರೆ. ’ಆವರಣ’ದಲ್ಲಿ ‘ಸಾರ್ಥ’ದ ಕಾಲದ ಆನಂತರದ ಸತ್ಯವನ್ನು ಚಿತ್ರಿಸುವ ಪ್ರಯತ್ನಮಾಡಿದ್ದಾರೆ….. ಸಂವಹನ ಪ್ರಕ್ರಿಯೆಯಲ್ಲಿ ಹುಟ್ಟುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ವಿಧಾನಗಳನ್ನು ತಂತ್ರವೆಂದು ಕರೆಯಬಹುದು. ಇತಿಹಾಸ ಮತ್ತು ಇತಿಹಾಸಕಾರ ಇಬ್ಬರನ್ನೂ ‘ಆವರಣ‘ವು ಒಳಗೊಳ್ಳುತ್ತದೆ.
