Skip to product information
1 of 2

Savitha Nagabhooshana

ಅಜ್ಜಿ ಕರೆದ ಹಾಗಾಯಿತು

ಅಜ್ಜಿ ಕರೆದ ಹಾಗಾಯಿತು

Publisher - ಅಕ್ಷರ ಪ್ರಕಾಶನ

Regular price Rs. 75.00
Regular price Rs. 75.00 Sale price Rs. 75.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages - 56

Type - Paperback

Gift Wrap
Gift Wrap Rs. 15.00
Gift Box
Gift Box Rs. 225.00

ತಮ್ಮ ಕಥೆಗಳ ಮೂಲಕ ಈ ಲೋಕದ ಬಾಲ್ಯಗಳನ್ನು ಬೆಳಗಿಸಿದ ಅಜ್ಜಮ್ಮಂದಿರ ಸಂಪ್ರದಾಯದಿಂದ ಪ್ರೇರಣೆ ಪಡೆದು, ಹೊಸಗಾಲದ ವಸ್ತು-ವಿಚಾರ-ವಿನ್ಯಾಸಗಳನ್ನು ಮನಸ್ಸಲ್ಲಿ ಇಟ್ಟುಕೊಂಡು ಕಟ್ಟಿದ ಮೂವತ್ತು ಕಿರು ಕಥನಗಳು ಇಲ್ಲಿವೆ. ಈ ಕತೆಗಳು ಒಂದೊಂದೂ ಬೇರೆ ಬಗೆಯದೇ ಆಗಿದ್ದರೂ ಇವುಗಳ ನಡುವೆ ಕೆಲವು ಸಾಮ್ಯಗಳೂ ಇವೆ. ಅಂಥ ಒಂದು ಸಮಾನ ಗುಣವೆಂದರೆ ಇಲ್ಲಿಯ ಬಹುತೇಕ ಕತೆಗಳು ಪುಟ್ಟ ಪುಟ್ಟ ಭಾವಗೀತೆಗಳ ಹಾಗಿವೆ. ಇವತ್ತಿನ ಕಾಲದೇಶಗಳಲ್ಲಿ ಇದ್ದೂ ಅದನ್ನು ಮೀರುವ ಹಾಗೂ ಹೇಳಬೇಕಾದ್ದನ್ನು ತಮ್ಮ ಎರಡು ಸಾಲಿನ ನಡುವಿನ ಮೌನದ ಮೂಲಕವೇ ಹೇಳುವ ಆಪ್ತ ಪ್ರಯೋಗ ಈ ಕಥೆಗಳಲ್ಲಿದೆ...

View full details

Talk about your brand

Share information about your brand with your customers. Describe a product, make announcements, or welcome customers to your store.