Skip to product information
1 of 2

Dr. K. N. Ganeshaiah

ಅಜ್ಜಾತ ಚಿತ್ತದತ್ತ ಒಂದು

ಅಜ್ಜಾತ ಚಿತ್ತದತ್ತ ಒಂದು

Publisher - ಅಂಕಿತ ಪುಸ್ತಕ

Regular price Rs. 150.00
Regular price Rs. 150.00 Sale price Rs. 150.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages - 112

Type - Paperback

Gift Wrap
Gift Wrap Rs. 15.00
Gift Box
Gift Box Rs. 225.00
ಅರಿವು ಗೆದ್ದಷ್ಟೂ ಅದು ಅಜ್ಞಾತದ ಮುಂದೆ ಮಂಡಿಯೂರುತ್ತದೆ. ಕಾರಣ ಅಜ್ಞಾತದ ಕತ್ತಲು ಬಗೆದಷ್ಟೂ ದಟ್ಟವೂ ಅನಂತವೂ ಆಗುತ್ತದೆ. ನಮ್ಮ ಚಿತ್ತದ ಸುತ್ತ ಆವರಿಸಿಕೊಂಡಿರುವ ಅಜ್ಞಾತದ ಕತ್ತಲಿನೆಡೆಗೆ ಬೆಳಕು ಚೆಲ್ಲುವ ಒಂದೇ ದಾರಿ ಎಂದರೆ, ನಮ್ಮ ಚಿತ್ತವನ್ನು ಚಿತ್ತದಿಂದಲೇ ಅರಿಯಲು ಪ್ರಯತ್ನಿಸುವುದು. ಆಗ ಮೂಡುವ ಮಂದಬೆಳಕಲ್ಲಿ ಜೀವ ಜಗತ್ತಿನ ಅದ್ಭುತಗಳು ಮಬ್ಬು ಮಬ್ಬಾಗಿ ಕಾಣತೊಡಗುತ್ತವೆ. ಅಸೂಯೆ, ದ್ವೇಷ ಮುಂತಾದವು ನಮ್ಮನ್ನು ಗೆದ್ದುಕೊಂಡಿರುವ ಪರಿ, ನಾವು ನಾವಲ್ಲ ಎಂಬ ಅಚ್ಚರಿ, ರಾವಣನಂತಹ ಶತ್ರುಗಳೇ ನಮ್ಮ ರಕ್ಷಕರಾಗಿರುವ ವೈಚಿತ್ರ್ಯ... ಮುಂತಾದವುಗಳ ಅಸ್ಪಷ್ಟ ಪರಿಚಯವಾಗತೊಡಗುತ್ತದೆ. ನಮ್ಮ ಚಿತ್ತದ ಅಜ್ಞಾತದತ್ತ ಒಂದು ಹೆಜ್ಜೆ ನಡೆಯುವುದೇ ಇಲ್ಲಿನ ಲೇಖನಗಳ ಉದ್ದೇಶ.
View full details

Talk about your brand

Share information about your brand with your customers. Describe a product, make announcements, or welcome customers to your store.