ಕುಪ್ಪೆ ನಾಗರಾಜ
Publisher: ನವಕರ್ನಾಟಕ ಪ್ರಕಾಶನ
Regular price
Rs. 160.00
Regular price
Sale price
Rs. 160.00
Unit price
per
Shipping calculated at checkout.
Couldn't load pickup availability
ಕಪ್ಪು ಮೋಡಗಳು ಕರಗಿ ಭೂಮಿಗಿಳಿದ ದಿಕ್ಕಿನತ್ತ ಹಾರುವ ವಲಸೆ ಹಕ್ಕಿಗಳಂತೆ ಬದುಕು ಹುಡುಕಿ ಊರುಕೇರಿಗಳತ್ತ ಚದುರಿ ಹೋಗುವ ಅಲೆಮಾರಿ ಜನಾಂಗ, ಅವರ ಆಚಾರ, ವಿಚಾರ, ಒಡನಾಟ, ನಂಬಿಕೆ, ಮೂಢನಂಬಿಕೆಗಳೆಲ್ಲ ಶ್ರೀ ಕುಪ್ಪೆ ನಾಗರಾಜ ಅವರ ಆತ್ಮಕಥೆಯ ಕವಚದಲ್ಲಿ ಅನಾವರಣಗೊಂಡಿರುವುದು ವಿಶೇಷ.
ಸಮುದಾಯವನ್ನು ಮುಖ್ಯವಾಹಿನಿಗೆ ಕರೆತರುವ ಸರ್ಕಾರದ ಪ್ರಯತ್ನ, ಬದಲಾವಣೆಯನ್ನು ಒಪ್ಪಿಕೊಳ್ಳಲಾಗದೆ ಗೊಂದಲಕ್ಕೆ ಸಿಕ್ಕಿಬೀಳುವ ಸಂಸ್ಕೃತಿ, ಅವರ ಅಸಹಾಯಕತೆ, ಸಂಕಷ್ಟ - ಸವಾಲುಗಳೆಲ್ಲ ಸಹಜ ನಿರೂಪಣೆಯಿಂದ ಓದುಗನ ಮನ ಕಲುಕುತ್ತವೆ.
ಈ ಪುಸ್ತಕದ ಕರ್ತೃ- ಕುಪ್ಪೆ ನಾಗರಾಜ
