Translated by Renuka Nidagundi
ಅಲೆಮಾರಿಯೊಬ್ಬಳ ಆತ್ಮವೃತ್ತಾಂತ
ಅಲೆಮಾರಿಯೊಬ್ಬಳ ಆತ್ಮವೃತ್ತಾಂತ
Publisher - ಅಹರ್ನಿಶಿ ಪ್ರಕಾಶನ
- Free Shipping Above ₹400
- Cash on Delivery (COD) Available*
Pages -
Type -
Couldn't load pickup availability
ಅಲೆಮಾರಿಯ ಆತ್ಮವೃತ್ತಾಂತದಲ್ಲಿ ಸಂವೇದನಾ ಶೀಲ ಹೆಣ್ಣೂಬ್ಬಳ ಬದುಕಿನ ಎಲ್ಲ ಆಯಾಮಗಳು ಅತ್ಯಂತ ಕಲಾತ್ಮಕವಾಗಿ ಘನೀಕೃತಗೊಂಡಿವೆ. ಕೌರ್ ಅವರ ಸಾಮಾಜಿಕ ಬದ್ಧತೆ ಮತ್ತು ಕ್ರಿಯಾಶೀಲತೆಯು ಈ ವಿವಿಧ ಮುಖಗಳ ಅಭಿವ್ಯಕ್ತಿಯನ್ನು ಇನ್ನಷ್ಟು ಸಾಂದ್ರಗೊಳಿಸಿ ತೀವ್ರವಾಗಿ ಓದುಗನನ್ನು ಮುಟ್ಟುತ್ತವೆ. ಅವರ ಆತ್ಮಕತೆಯನ್ನು ಓದುವುದೆಂದರೆ ಹೊಸ ಲೋಕವೊಂದಕ್ಕೆ ತೆರೆದುಕೊಂಡಂತೆ.
Share

ರೇಣುಕಾ ನಿಡಗುಂದಿ ಅವರ ಅನುವಾದ ಈ ಆತ್ಮಕಥನದ ಓದಿಗೆ ಎಲ್ಲೂ ತೊಡಕಾಗುವುದಿಲ್ಲ. ಒಂದು ಉತ್ತಮ ಕಾವ್ಯ ಓದಿದ ಅನುಭವ ಆಗುತ್ತದೆ.
Subscribe to our emails
Subscribe to our mailing list for insider news, product launches, and more.
Talk about your brand
Share information about your brand with your customers. Describe a product, make announcements, or welcome customers to your store.