Skip to product information
1 of 1

Girimane Shyamarao

ಅನಾಥ ಹಕ್ಕಿಯ ಕೂಗು

ಅನಾಥ ಹಕ್ಕಿಯ ಕೂಗು

Publisher - ಗಿರಿಮನೆ ಪ್ರಕಾಶನ

Regular price Rs. 160.00
Regular price Rs. 160.00 Sale price Rs. 160.00
Sale Sold out
Shipping calculated at checkout.

- Free Shipping Above ₹250

- Cash on Delivery (COD) Available

Pages -

Type -

“ಅನಾಥ ಹಕ್ಕಿಯ ಕೂಗು' ಒಂದು ಮನೋವೈಜ್ಞಾನಿಕ ಕಾದಂಬರಿ, ಹೆತ್ತವರಿದ್ದೂ ತಬ್ಬಲಿಯಾದ ಮಗುವಿನ ಬದುಕು ಸಂಕಟಕ್ಕೆ ಬಿದ್ದರೆ ಅದರ ನೋವು ತಟ್ಟುವುದು ಕೊನೆಗೂ ಹೆತ್ತವರಿಗೇ. ಅದರಲ್ಲೂ ಅಮ್ಮನಿಗೆ! ಏಕೆಂದರೆ ಹತ್ತು ತಿಂಗಳು ಹೊಟ್ಟೆಯಲ್ಲಿಟ್ಟು ಬೆಳೆಸಿದ ಅವಳದೇ ಒಂದು ಭಾಗ ಅದು, ನಂತರದ್ದು ಅದರ ರಕ್ಷಣೆಗೆ ನಿಲ್ಲಬೇಕಾದ ಅಪ್ಪನಿಗೆ! ಇಬ್ಬರ ಪ್ರೀತಿಯೂ ಸಿಗದೆ ಹೋದರೆ ಮಗುವಿನ ಗತಿ? 'ಹೆತ್ತವರ ಪ್ರೀತಿ ಇಲ್ಲದೆ ಬೆಳೆದ ಮಗು ಸಮಾಜಘಾತಕರಾಗಬಹುದು' ಎಂದು ಎಚ್ಚರಿಸುತ್ತಾರೆ. ಮನಃಶಾಸ್ತ್ರಜ್ಞರು, 'ಬೇರೇನೂ ದಾರಿಯಿಲ್ಲ; ಬದುಕೇ ಘೋರವಾಗುತ್ತಿದೆ' 'ನಾನು ಹೊಡೆಯುತ್ತಲೇ ಇರುತ್ತೇನೆ; ನೀನು ತಿನ್ನುತ್ತಲೇ ಇರು ಎನ್ನುವ ಸಂದರ್ಭಗಳ ಹೊರತಾಗಿ ಡಿವೋರ್ಸ್ ಪಡೆದುಕೊಳ್ಳಬೇಕಾದರೆ ನೂರು ಸಲ ಯೋಚಿಸಬೇಕು. ಹಾಗಿಲ್ಲವಾದರೆ ಆಗುವ ಪರಿಣಾಮಗಳ ಬಗ್ಗೆ ಒಂದು ಚಿತ್ರಣ ಇದರಲ್ಲಿ ಸಿಗಬಹುದು. ಎಲ್ಲರಿಗೂ ಹೀಗೇ ಆಗುತ್ತದೆ ಎಂದಲ್ಲ; ಹೀಗಾಗುವ ಸಾಧ್ಯತೆ ಹೆಚ್ಚು!
View full details

Customer Reviews

Be the first to write a review
0%
(0)
0%
(0)
0%
(0)
0%
(0)
0%
(0)