Skip to product information
1 of 1

Meghana Sudhindra

ಅಂಗಳದಿಂದ ಬೈನರಿಯವರೆಗೆ

ಅಂಗಳದಿಂದ ಬೈನರಿಯವರೆಗೆ

Publisher - ಸಪ್ನ ಬುಕ್ ಹೌಸ್

Regular price Rs. 110.00
Regular price Rs. 110.00 Sale price Rs. 110.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages -

Type -

Gift Wrap
Gift Wrap Rs. 15.00
Gift Box
Gift Box Rs. 225.00
ಜಯನಗರದ ಹುಡುಗಿ ಎಂದೇ ಖ್ಯಾತರಾದ ಮೇಘಾನರವರು ಬಾರ್ಸಿಲೋನಾದಲ್ಲಿ AI ವಿಷಯದಲ್ಲಿ ಪರಿಣಿತಿ ಪಡೆದು ಈಗ ಬೆಂಗಳೂರಿನ ಒಂದು ಖಾಸಗಿ ಸಂಸ್ಥೆಯಲ್ಲಿ AI (ಕೃತಕ ಬುದ್ಧಿಮತ್ತೆ) ಗುಂಪಿನ ಟೀಮ್ ಲೀಡ್ ಆಗಿ ಕೆಲಸ ಮಾಡುತ್ತಿದ್ದಾರೆ. 2019ರಲ್ಲಿ ನಡೆದ ವಿಜಯ ಕರ್ನಾಟಕದ ಯುಗಾದಿ ಕಥಾ ಸ್ಪರ್ಧೆಯಲ್ಲಿ ಮೂರನೇ ಬಹುಮಾನ ವಿಜೇತರು, ಜಯನಗರದ ಹುಡುಗಿ, ಲಿಪಿಯ ಪತ್ರಗಳು, #AI ಕಥೆಗಳು, ಬೆಂಗಳೂರು ಕಲರ್ಸ್, ಪ್ರೀತಿ ಗೀತಿ ಇತ್ಯಾದಿ ಇವರ ಪ್ರಕಟಿತ ಪುಸ್ತಕಗಳು, ಕನ್ನಡ ಗೊತ್ತಿಲ್ಲ ಸಂಸ್ಥೆಯಲ್ಲಿ ಕನ್ನಡೇತರರಿಗೆ ಕನ್ನಡ ಕಲಿಸುವ ಕಾಯಕದಲ್ಲಿ 7 ವರ್ಷದಿಂದ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಹೊಸ ಪೀಳಿಗೆಯ ಕಥೆಗಳು ಬರೆಯುವುದು ಇವರ ಅಭ್ಯಾಸ, ಚಾರಣ, ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ಸ್ಪೋರ್ಟ್ಸ್ ವಿಶ್ಲೇಷಣೆ ಇವರ ಆಸಕ್ತಿ.
View full details

Talk about your brand

Share information about your brand with your customers. Describe a product, make announcements, or welcome customers to your store.