{"product_id":"anveshana-novel-s-l-bhairappa-kannada-book","title":"ಅನ್ವೇಷಣ","description":"ಅನ್ವೇಷಣ\u003cbr data-mce-fragment=\"1\"\u003e\u003cbr data-mce-fragment=\"1\"\u003eಈ ಕಾದಂಬರಿಯ ಪಾತ್ರಗಳು ತಮ್ಮ ತಮ್ಮ ಜೀವನವನ್ನು ಹುಡುಕಿಕೊಳ್ಳುವ ಪರಿಕ್ರಮದಲ್ಲಿ 'ಗೃಹಭಂಗ'ದ ವಿಶ್ವನಾಥನ ಜೀವನವು ಓದುಗರಿಗೆ ಸ್ಪುಟವಾಗುತ್ತಾ ಹೋಗುತ್ತದೆ. ಅಲೆಮಾರಿಯಾಗಿ, ಹೋಟೆಲು ಕೆಲಸಗಾರನಾಗಿ, ಜಟಕಾ ಹೊಡೆಯುವವನಾಗಿ, ಪ್ರಿಯಕರನಾಗಿ, ಇನ್ನೂ ಹಲವು ರೀತಿಯಲ್ಲಿ ಅವನು ಸಾಗಿದ ದಾರಿಯಿಂದ ವಿವಿಧ ಪಾತ್ರಗಳು ಆಕರ್ಷಿತರಾಗುತ್ತಾರೆ; ತಮ್ಮನ್ನು ಅವನೊಡನೆ ಹೋಲಿಸಿಕೊಳ್ಳುತ್ತಾರೆ. ಆದರೆ ವಾಸ್ತವವಾಗಿ ಯಾರಿಗೂ ಅವನ ಜೀವನದ ಸಮಗ್ರ ಚಿತ್ರ ಕಾಣುವುದಿಲ್ಲ. ಈ ಕಾದಂಬರಿಯಲ್ಲಿ ಭೈರಪ್ಪನವರು ಸಾಧಿಸಿರುವ ತಂತ್ರಕೌಶಲ, ಜೀವನಗ್ರಹಿಕೆ ಬುದ್ಧಿಭಾವ, ಇಂದ್ರಿಯಾತ್ಮಕ ಚಿತ್ರಗಳ ಸಮರಸ ಹದವು ಕನ್ನಡ ಕಾದಂಬರೀಲೇಖನದಲ್ಲಿ ಒಂದು ಮುಖ್ಯ ಹಂತವಾಗಿ ನಿಂತಿದೆ.","brand":"S. L. Bhyrappa","offers":[{"title":"Default Title","offer_id":42140488368387,"sku":"HB00000120","price":265.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/products\/bb7a0392-1265-4420-bf63-8455a1e40259.jpg?v=1638612394","url":"https:\/\/harivubooks.com\/products\/anveshana-novel-s-l-bhairappa-kannada-book","provider":"Harivu Books","version":"1.0","type":"link"}