Skip to product information
1 of 2

S. L. Bhyrappa

ಅನ್ವೇಷಣ

ಅನ್ವೇಷಣ

Publisher - ಸಾಹಿತ್ಯ ಭಂಡಾರ

Regular price Rs. 265.00
Regular price Rs. 260.00 Sale price Rs. 265.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages -

Type - Paperback

Gift Wrap
Gift Wrap Rs. 15.00
Gift Box
Gift Box Rs. 225.00
ಅನ್ವೇಷಣ

ಈ ಕಾದಂಬರಿಯ ಪಾತ್ರಗಳು ತಮ್ಮ ತಮ್ಮ ಜೀವನವನ್ನು ಹುಡುಕಿಕೊಳ್ಳುವ ಪರಿಕ್ರಮದಲ್ಲಿ 'ಗೃಹಭಂಗ'ದ ವಿಶ್ವನಾಥನ ಜೀವನವು ಓದುಗರಿಗೆ ಸ್ಪುಟವಾಗುತ್ತಾ ಹೋಗುತ್ತದೆ. ಅಲೆಮಾರಿಯಾಗಿ, ಹೋಟೆಲು ಕೆಲಸಗಾರನಾಗಿ, ಜಟಕಾ ಹೊಡೆಯುವವನಾಗಿ, ಪ್ರಿಯಕರನಾಗಿ, ಇನ್ನೂ ಹಲವು ರೀತಿಯಲ್ಲಿ ಅವನು ಸಾಗಿದ ದಾರಿಯಿಂದ ವಿವಿಧ ಪಾತ್ರಗಳು ಆಕರ್ಷಿತರಾಗುತ್ತಾರೆ; ತಮ್ಮನ್ನು ಅವನೊಡನೆ ಹೋಲಿಸಿಕೊಳ್ಳುತ್ತಾರೆ. ಆದರೆ ವಾಸ್ತವವಾಗಿ ಯಾರಿಗೂ ಅವನ ಜೀವನದ ಸಮಗ್ರ ಚಿತ್ರ ಕಾಣುವುದಿಲ್ಲ. ಈ ಕಾದಂಬರಿಯಲ್ಲಿ ಭೈರಪ್ಪನವರು ಸಾಧಿಸಿರುವ ತಂತ್ರಕೌಶಲ, ಜೀವನಗ್ರಹಿಕೆ ಬುದ್ಧಿಭಾವ, ಇಂದ್ರಿಯಾತ್ಮಕ ಚಿತ್ರಗಳ ಸಮರಸ ಹದವು ಕನ್ನಡ ಕಾದಂಬರೀಲೇಖನದಲ್ಲಿ ಒಂದು ಮುಖ್ಯ ಹಂತವಾಗಿ ನಿಂತಿದೆ.
View full details

Talk about your brand

Share information about your brand with your customers. Describe a product, make announcements, or welcome customers to your store.