Skip to product information
1 of 2

Ramesh Aravind

ಆರ್ಟ್ ಆಫ್ ಸಕ್ಸಸ್

ಆರ್ಟ್ ಆಫ್ ಸಕ್ಸಸ್

Publisher - ವೀರಲೋಕ ಬುಕ್ಸ್

Regular price Rs. 120.00
Regular price Rs. 120.00 Sale price Rs. 120.00
Sale Sold out
Shipping calculated at checkout.

- Free Shipping Above ₹350

- Cash on Delivery (COD) Available*

Pages - 96

Type - Paperback

Gift Wrap
Gift Wrap Rs. 15.00

ನಿಮ್ಮ ನಾಲಿಗೆ ಬಯಸುವ ಚಾಕೋಲೆಟೊಂದು ಸಲೀಸಾಗಿ ನಿಮ್ಮನ್ನು ತಲುಪುವಂತೆ, ನಿಮ್ಮ ಬುದ್ದಿ ಇಷ್ಟ ಪಡುವ ಪುಸ್ತಕವೊಂದು ನಿಮ್ಮ ಗೂಡಿಗೆ ತಲುಪಿಸಲು ಹರಸಾಹಸ ಪಡಬೇಕಾದ ಸ್ಥಿತಿ ಕನ್ನಡದಲ್ಲಿದೆ. ಅದನ್ನು ಮನಗಂಡು ನೀವು ಇರುವಲ್ಲೇ, ನೀವು ಇಷ್ಟ ಪಡುವ ಪುಸ್ತಕಗಳನ್ನು ನಿಮಗೆ ತಲುಪಿಸುವ ಜವಾಬ್ದಾರಿ ಇನ್ಮುಂದೆ 'ವೀರಲೋಕ ಬುಕ್ಸ್' ಹೊರಲಿದೆ. ನಿಶ್ಚಿಂತೆಯಿಂದ ಓದುವ ಸುಖ ನಿಮ್ಮದಾಗಲಿ.

ಯುವ ಜನತೆ ಪುಸ್ತಕ ಸಂಸ್ಕೃತಿಯಿಂದ ವಿಮುಖರಾಗುತ್ತಿದ್ದಾರೆ ಎನ್ನುವುದು ಎಷ್ಟು ಸತ್ಯವೋ, ಅವರನ್ನು ಓದಿಸಬೇಕಾದ ಜವಾಬ್ದಾರಿ ಕೂಡ ನಮ್ಮದು ಎನ್ನುವುದು ಅಷ್ಟೇ ಸತ್ಯ. ಅವರಿಗೆ ಓದಿನ ರುಚಿ ಹಚ್ಚಿ, ಪುಸ್ತಕಗಳ ಮಹತ್ವ ತಿಳಿಸುವ ಉದ್ದೇಶ ವೀರಲೋಕ ಬುಕ್ಸ್ ಹಿಂದಿದೆ.

ಪ್ರಾಮೀಸ್, ನಾವು ರಾಜ್ಯದ ಕಟ್ಟ ಕಡೆಯ ಓದುಗನಿಗೆ ಪುಸ್ತಕ ತಲುಪಿಸುವ ಬಹು ದೊಡ್ಡ ನೆಟ್ ವರ್ಕ್ ಹೊಂದಿದ್ದೇವೆ. ನಿಮ್ಮೂರು ಯಾವುದೇ ಆಗಿರಲಿ, ಅಲ್ಲಿಗೆ ಪುಸ್ತಕ ಮುಟ್ಟಿಸುತ್ತೇವೆ. ಈ ಕಾರ್ಯದಲ್ಲಿ ನಮ್ಮ ಬೆನ್ನಹಿಂದೆ ಈ ನಾಡಿನ ಅಸಂಖ್ಯಾತ ಲೇಖಕರ ಬಳಗವೇ ಇದೆ.

ನಮ್ಮದು ಉದ್ಯಮವಲ್ಲ, ಇದೊಂದು ಅಕ್ಷರ ಕ್ರಾಂತಿ ಹಂಚುವ ಕಾಯಕ. ಸದಭಿರುಚಿ ಪುಸ್ತಕಗಳ ತಲುಪಿಸುವ ಅಭಿಯಾನ. ಈ ಕೆಲಸದಲ್ಲಿ ನಮ್ಮೊಂದಿಗೆ ನೀವೂ ಕೈಜೋಡಿಸಿ, ಹೆಚ್ಚಿನ ಮಾಹಿತಿ ಮತ್ತು ನಮ್ಮ ಉದ್ದೇಶವನ್ನು ಇತರರಿಗೆ ತಲುಪಿಸಲು ವೀರಲೋಕ ಬುಕ್ಸ್.ಕಾಮ್ಗೆ ಭೇಟಿ ನೀಡಿ. ಪುಸ್ತಕ ಖರೀದಿಸಿ, ಕೊಂಡುಕೊಳ್ಳುವಂತೆ ಪ್ರೋತ್ಸಾಹಿಸಿ.

-ವೀರಕಪುತ್ರ ಶ್ರೀನಿವಾಸ ವೀರಲೋಕ ಬುಕ್ಸ್, ಬೆಂಗಳೂರು

View full details