Title : Avali Emba Maye, Detective Novel, Writer : Beluru Ramamurthy, Publisher : Ankita Pustaka.

ಅವಳಿ ಎಂಬ ಮಾಯೆ

Rs. 250.00
Skip to product information
Title : Avali Emba Maye, Detective Novel, Writer : Beluru Ramamurthy, Publisher : Ankita Pustaka.
ಅವಳಿ ಎಂಬ ಮಾಯೆ
Beluru Raamurthy
Publisher - ಅಂಕಿತ ಪುಸ್ತಕ
Type - Paperback
Pages -
- Free Shipping Above ₹400

- Cash on Delivery (COD) Available*
Rs. 250.00
Shipping calculated at checkout.

Pickup available at Harivu Books New Shop

Usually ready in 24 hours

View store information

ಅವಳಿ ಎಂಬ ಮಾಯೆ

Harivu Books New Shop

Pickup available, usually ready in 24 hours

67, 1st Floor, South Avenue Complex, DVG Road, Basavanagudi
560004 Bengaluru KA
India

+918088822171

ನಿರ್ಜನವಾದ ಬೀದಿ. ಸಂಜೆಗತ್ತಲು, ಒಬ್ಬ ವ್ಯಕ್ತಿ ಹಿಂದೆ ಹಿಂದೆ ತಿರುಗಿ ನೋಡುತ್ತಾ ಅನುಮಾನಾಸ್ಪದವಾಗಿ ಬೇಗ ಬೇಗ ಹೆಜ್ಜೆ ಹಾಕುತ್ತಿದ್ದಾನೆ.

ಅವನಿಗೆ ಗೊತ್ತಾಗದಂತೆ ಒಬ್ಬ ಹಿಂಬಾಲಿಸುತ್ತಿದ್ದಾನೆ. ಅವನ ಕೈಯಲ್ಲಿ ಪಿಸ್ತೂಲಿದೆ. ದೂರದಲ್ಲೆಲ್ಲೋ ನಾಯಿ ಬೊಗಳುತ್ತಿದೆ. ಸಣ್ಣದಾಗಿ ಮಳೆ ಬೀಳುತ್ತಿದೆ. ಮುಂದೆ ಹೋಗುತ್ತಿದ್ದ ವ್ಯಕ್ತಿ ಓಡಲು ಆರಂಭಿಸುತ್ತಾನೆ. ಹಿಂಬಾಲಿಸುತ್ತಿದ್ದವ ಕೂಡಲೇ ಗುರಿಯಿಟ್ಟು ಪಿಸ್ತೂಲಿನಿಂದ ಇನ್ನೇನು ಗುಂಡು ಹಾರಿಸಬೇಕು....

.....ಇಲ್ಲ ಇಲ್ಲ. ಬೇಲೂರು ರಾಮಮೂರ್ತಿಯವರ ಪುಸ್ತಕದಲ್ಲಿ ಹೀಗೆಲ್ಲಾ ಆಗುವುದಿಲ್ಲ. ಕೊಲೆಯಾಗುತ್ತದೆ ನಿಜ. ಅದೂ ಹಾಡು ಹಗಲಲ್ಲೇ. ಆ ಕೊಲೆಗಾರನನ್ನು ಪತ್ತೆಹಚ್ಚಲು ಪೋಲಿಸರು ತಮ್ಮೆಲ್ಲಾ ಬುದ್ದಿ ಖರ್ಚು ಮಾಡುತ್ತಾರೆ. ಕಂಡ ಕಂಡವರ ಮೇಲೆಲ್ಲಾ ಅನುಮಾನ ಪಡುತ್ತಾರೆ. ಪ್ರತಿ ಅಧ್ಯಾಯವೂ ಆಕಸ್ಮಿಕ ತಿರುವುಗಳನ್ನು ಹೊಂದಿದೆ. ಓದುಗರು ಮುಂದಿನ ದೃಶ್ಯ ಊಹಿಸುವುದರಲ್ಲಿ ಮತ್ತೇನೋ ನಡೆದಿರುತ್ತದೆ.

ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸುವ ಈ ಮಾಯಾಜಾಲದ ಪತ್ತೇದಾರಿ ಕಾದಂಬರಿಯನ್ನು ನೀವು ಓದಿಯೇ ಸವಿಯಬೇಕು.

You may also like

Subscribe to our emails

Be the first to know about new collections and special offers.