Skip to product information
1 of 2

Jagadeeshasharma Sampa

ಬಾಲಕಾಂಡ

ಬಾಲಕಾಂಡ

Publisher - ಸಾವಣ್ಣ ಪ್ರಕಾಶನ

Regular price Rs. 150.00
Regular price Rs. 150.00 Sale price Rs. 150.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages - 112

Type - Paperback

Gift Wrap
Gift Wrap Rs. 15.00
Gift Box
Gift Box Rs. 225.00
ರಾಮಾಯಣವೆಂದರೆ ಸ್ಪೂರ್ತಿಯ ದೇವಗಂಗೆ, ಪ್ರೇರಣೆಯ ಕಾಮಧೇನು, ಆಪ್ತ ಸಲಹೆಯ ಕಲ್ಪವೃಕ್ಷ. ಅಲ್ಲಿ ಎಲ್ಲಿ ಮುಟ್ಟಿದರೂ ಬದುಕಿನ ಬುತ್ತಿ ಲಭ್ಯ. ಸಹಸ್ರಸಹಸ್ರ ಸಂವತ್ಸರಗಳಿಂದ ಅದು ಮನುಷ್ಯಜೀವನವನ್ನು ಪ್ರಭಾವಿಸಿದ್ದು ಇದೇ ಕಾರಣಕ್ಕೆ.

ಬಾಲ್ಯವೆಂದರೆ ಬದುಕಿನ ಬುನಾದಿ. ಬಾಲ್ಯವೆಂಬ ಬೇರಿನ ಮೇಲೆಯೇ ಬದುಕಿನ ವೃಕ್ಷದ ಅಸ್ತಿತ್ವ. ರಾಮಾಯಣದ ಬಾಲ್ಯ-ರಾಮನ ಬಾಲ್ಯ ಎರಡೂ ಆಗಿರುವ ಬಾಲಕಾಂಡ, ನಮ್ಮ ಬದುಕಿನ ಬೇರಿಗೆ ಎರೆಯುವ ನೀರು ಜೀವದ್ರಸ.

ಇಲ್ಲಿದೆ ಆ ಅಮೃತದ ಕೆಲವು ಹನಿಗಳು.

ಅಮೃತದ ಹನಿಯೂ ಸಾಕು ಬದುಕಿನ ವಿಷ ಕಳೆಯಲು.
View full details