Nemichandra
Publisher - ನವಕರ್ನಾಟಕ ಪ್ರಕಾಶನ
Regular price
Rs. 175.00
Regular price
Rs. 175.00
Sale price
Rs. 175.00
Unit price
per
Shipping calculated at checkout.
- Free Shipping
- Cash on Delivery (COD) Available
Couldn't load pickup availability
ಬದುಕು ಮುಗಿಯದ ಪಯಣ, ಅಲ್ಲಿ ಸೋಲಿಗಿಂತ ಗೆಲುವು ಮುಖ್ಯ ಎನ್ನುವುದೇ ನೇಮಿಚಂದ್ರ ಅವರು ಬರೆದ ಈ ಕೃತಿಯ ಮುಖ್ಯ ತಾತ್ಪರ್ಯ.
ಈ ಸಂಕಲನದ ಒಂದೊಂದೇ ಲೇಖನ ಓದುತ್ತ ಹೋದಂತೆ ಬದುಕಿನ ಹಲವು ಮುಖಗಳ ಪರಿಚಯವಾಗುತ್ತದೆ. ನೋವು ನಲಿವಿನ, ನಿಟ್ಟುಸಿರಿನ ತುಣುಕುಗಳು ಸೇರಿಯೇ ಈ ಬದುಕು ನಡೆಯುತ್ತದೆ ಎಂಬುದನ್ನು, ಸೋಲನ್ನು, ನೋವನ್ನು, ನಿರಾಶೆಯನ್ನು ಕೆಲವೊಮ್ಮೆ ತನ್ನ ತಪ್ಪಿಲ್ಲದಿದ್ದರೂ ಒದಗಿಬರುವ ಅಪಮಾನವನ್ನು ಹೇಗೆ ಎದುರಿಸಬೇಕೆಂಬುದನ್ನು, ಮುಗ್ಗರಿಸಿ ಬಿದ್ದರೂ ಎದ್ದು ಕೊಡವಿ ನಡೆಯುವ ತಾಕತ್ತನ್ನು, ಸತ್ತು ಮುಗಿಸದೆ ಇದ್ದು ಬದುಕುವ ದಿಟ್ಟತನವನ್ನೂ, ಮತ್ತೆ ಮತ್ತೆ ಪ್ರಾರಂಭಿಸಬಲ್ಲ ಛಲವನ್ನು ಓದುಗರ ತಲೆಗೂ ಹೋಗಿಸುವ ಲೇಖನಗಳಿವು.
