1
/
of
2
Niranjana
ಬನಶಂಕರಿ
ಬನಶಂಕರಿ
Publisher - ಕನ್ನಡ ಸಾಹಿತ್ಯ ಪರಿಷತ್ತು
Regular price
Rs. 150.00
Regular price
Rs. 150.00
Sale price
Rs. 150.00
Unit price
/
per
Shipping calculated at checkout.
- Free Shipping Above ₹400
- Cash on Delivery (COD) Available*
Pages - 304
Type - Paperback
Gift Wrap
Rs. 15.00
Couldn't load pickup availability
ಶತಮಾನೋತ್ಸವ ವರ್ಷ : ೨೦೧೪-೨೦೧೫
ಕನ್ನಡ ಸಾಹಿತ್ಯ ಪರಿಷತ್ತಿನ ನೂರರ ಸಂಭ್ರಮಕ್ಕೆ ಕಿರೀಟಪ್ರಾಯವಾದ ಯೋಜನೆ ಕನ್ನಡದ ನೂರು ಮೌಲಿಕ ಗ್ರಂಥಗಳ ಮರುಮುದ್ರಣ. ಈ ಪುಸ್ತಕಗಳ ಆಯ್ಕೆಯಲ್ಲಿ ಕನ್ನಡ ಸಾಹಿತ್ಯದ ವಿವಿಧ ಘಟ್ಟಗಳು. ಚಳುವಳಿಗಳು ಹಾಗೂ ವಿವಿಧ ಸಾಹಿತ್ಯಕ ಸಂವೇದನೆಗಳನ್ನು ಗಮನದಲ್ಲಿರಿಸಿಕೊಳ್ಳಲಾಗಿದೆ. ಸಾಹಿತ್ಯದ ಎಲ್ಲ ಪ್ರಕಾರಗಳಿಗೂ ಪ್ರಾತಿನಿಧ್ಯವಿರುವಂತೆ ಸಹ ನೋಡಿಕೊಳ್ಳಲಾಗಿದೆ. ಪ್ರತಿಭೆ, ಪ್ರಾದೇಶಿಕತೆ ಹಾಗೂ ಸಾಮಾಜಿಕ ನ್ಯಾಯಗಳನ್ನು ಪರಿಗಣಿಸಲಾಗಿದೆ. ಈ ಅಮೂಲ್ಯ ಕನ್ನಡ ಕೃತಿಗಳನ್ನು ಓದುಗರು ಪ್ರೀತಿ ಅಭಿಮಾನಗಳಿಂದ ಬರಮಾಡಿಕೊಳ್ಳುವರೆಂದು ನಂಬಿದ್ದೇನೆ.
ಪುಂಡಲೀಕ ಹಾಲಂಬಿ
ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು
Share

Subscribe to our emails
Subscribe to our mailing list for insider news, product launches, and more.