Noushad Jannatt
ಬೇವಾಚ್
ಬೇವಾಚ್
Publisher - ವೀರಲೋಕ ಬುಕ್ಸ್
- Free Shipping Above ₹250
- Cash on Delivery (COD) Available
Pages - 185
Type - Paperback
Couldn't load pickup availability
"ಬೇವಾಚ್" ಕತ್ತಲಾಗುತ್ತಿದ್ದಂತೆ ಎಚ್ಚರವಾಗುವ ಲೈವ್ ಬ್ಯಾಂಡಿನ ಝಗಮಗಿಸುವ ಬೆಳಕಿನಡಿಯಲ್ಲಿ, ಕಿವಿಗಡಚಿಕ್ಕುವ ಅಬ್ಬರದ ಹಾಡಿಗೆ ಅರೆಬರೆ ಬಟ್ಟೆತೊಟ್ಟು ಮೈ ಬಳಕಿಸುತ್ತಾ, ಗ್ರಾಹಕರನ್ನು ಕಣ್ಣಲ್ಲೇ ಸೆಳೆಯುವ ಯುವತಿಯೊಬ್ಬಳ ಸುತ್ತ ಹೆಣೆದ ಕಾದಂಬರಿ.
ಪರಿಸ್ಥಿತಿ ಮತ್ತು ಜವಾಬ್ದಾರಿ ಒಬ್ಬ ಮುಗ್ಧ ಹೆಣ್ಣನ್ನು ಯಾವ ಮಟ್ಟಕ್ಕೆ ತಂದು ನಿಲ್ಲಿಸುತ್ತದೆ; ಮುಂದೆ, ಬದಲಾಗುವ ಅವಕಾಶ ಇದ್ದರೂ ಹಣದಾಸೆಗೆ ಬಿದ್ದ ಅವಳು ಯಾವ್ಯಾವ ಕುಕೃತ್ಯದಲ್ಲಿ ತೊಡಗಿಕೊಳ್ಳುತ್ತಾಳೆ ಎಂಬುದರ ಜೊತೆಗೆ ಬಡತನ, ಮೋಸ, ವ್ಯಭಿಚಾರ, ಗಂಡು ಮಗುವಿನ ವ್ಯಾಮೋಹ, ಪೊಲೀಸರ ಕ್ರೌರ್ಯ, ಮಿಗಿಲಾಗಿ ಬೆಲೆವೆಣ್ಣುಗಳ ಸಹವಾಸ ಮಾಡುವುದರಿಂದಾಗುವ ಪರಿಣಾಮವನ್ನು ಕಾದಂಬರಿಯಲ್ಲಿ ಕಾಣಬಹುದಾಗಿದೆ.
-ನೌಶಾದ್ ಜನ್ನತ್ತ್
Share


Subscribe to our emails
Subscribe to our mailing list for insider news, product launches, and more.