Skip to product information
1 of 1

B.G.L.Swamy

ಬೆಳುದಿಂಗಳಲ್ಲಿ ಅರಳಿದ ಮೊಲ್ಲೆ

ಬೆಳುದಿಂಗಳಲ್ಲಿ ಅರಳಿದ ಮೊಲ್ಲೆ

Publisher -

Regular price Rs. 120.00
Regular price Sale price Rs. 120.00
Sale Sold out
Shipping calculated at checkout.

- Free Shipping Above ₹400

- Cash on Delivery (COD) Available*

Pages -

Type -

Gift Wrap
Gift Wrap Rs. 15.00
Gift Box
Gift Box Rs. 225.00
ಮಹಾಮಹೋಪಾಧ್ಯಾಯ ದಾಕ್ಷಿಣಾತ್ಯ ಕಲಾನಿಧಿ ಡಾ|| ಸ್ವಾಮಿನಾಥ ಅಯ್ಯರ್ ಅವರದು ಪರಿಪಕ್ವವಾದ ಪಾಂಡಿತ್ಯ. ನಲವತ್ತು ವರ್ಷಗಳಿಗೆ ಮೇಲ್ಪಟ್ಟ ಉಪಾಧ್ಯಾಯ ಅನುಭವ,

ವೃತ್ತಿ, ಸಂಶೋಧನೆ, ಪಾಂಡಿತ್ಯ, ಸತತಾಭ್ಯಾಸಗಳಿಂದ ರೂಪಿತವಾದದ್ದು ಅವರ ಸ್ವಚ್ಛ ಗದ್ಯಶೈಲಿ, ಅದರಲ್ಲಿ ಸದಾಚಾರವೂ ಸಂಸ್ಕೃತಿಯೂ ಗಮಗಮಿಸುತ್ತಿರುತ್ತದೆ. ಪಾಂಡಿತ್ಯವೂ ಪ್ರಸಾದವೂ ಒಂದುಗೂಡಿದೆ. ಅರಿವೂ ಸವಿಯೂ ಹೆಣೆದುಕೊಂಡಿದೆ.

ಬಿ.ಜಿ.ಎಲ್.ಸ್ವಾಮಿಯವರು ಅಯ್ಯರ್ ಅವರ ಸಾಹಿತ್ಯದ ಸೊಬಗನ್ನು ಇಲ್ಲಿ ಸೆರೆಹಿಡಿದಿಟ್ಟಿದ್ದಾರೆ. ಅವರ ಪ್ರಬಂಧಗಳಲ್ಲಿ ಕೆಲವನ್ನು ಆಯ್ದು, ಕನ್ನಡಿಸಿ ಕನ್ನಡಿಗರಿಗೆ ರಸದೌತಣವನ್ನು ನೀಡಿದ್ದಾರೆ.

ಬೆಳುದಿಂಗಳಲ್ಲಿ ಅರಳಿದ ಮೊಲ್ಲೆ ಮತ್ತು ಇತರ ಪ್ರಬಂಧಗಳ ಈ ಸಂಕಲನದಲ್ಲಿ ಗ್ರಂಥಸಂಪಾದನೆ, ಕವಿಕತೆ, ಕಥಾನಕ, ಸಂಗೀತಕ್ಕೆ ಸಂಬಂಧಿಸಿದ ಅರಳಿದ ಮೊಗ್ಗುಗಳಿವೆ. ಮೂಲ ಲೇಖಕರ ಶೈಲಿಯ ಸತ್ತ್ವವನ್ನು ಕನ್ನಡದಲ್ಲಿ ತಂದಿರುವುದು ಅನುವಾದಕರ ಒಂದು ಅಪೂರ್ವ ಸಾಧನೆ.
View full details

Talk about your brand

Share information about your brand with your customers. Describe a product, make announcements, or welcome customers to your store.