1
/
of
2
Su. Rudramurthy Shastri
ಭಟ್ಟಿ - ವಿಕ್ರಮಾದಿತ್ಯನ ಕಥೆಗಳು
ಭಟ್ಟಿ - ವಿಕ್ರಮಾದಿತ್ಯನ ಕಥೆಗಳು
Publisher - ಅಂಕಿತ ಪುಸ್ತಕ
Regular price
Rs. 295.00
Regular price
Rs. 295.00
Sale price
Rs. 295.00
Unit price
/
per
Shipping calculated at checkout.
- Free Shipping Above ₹400
- Cash on Delivery (COD) Available*
Pages - 224
Type - Paperback
Gift Wrap
Rs. 15.00
Gift Box
Rs. 225.00
Couldn't load pickup availability
ಸಂಸ್ಕೃತ ಕಥಾಸಾಹಿತ್ಯದಲ್ಲಿ ಬೃಹತ್ಕಥಾಮಂಜರಿಗೆ ತನ್ನದೇ ಆದ ಒಂದು ಸ್ಥಾನವಿದೆ.
ಭಟ್ಟಿ-ವಿಕ್ರಮಾದಿತ್ಯನ ಕಥೆಗಳು
ಆ ಕೃತಿಯಲ್ಲಿ ಬರುವ ಅದ್ಭುತರಮ್ಯ ಕಥಾನಕ.
ಮನರಂಜನೆಯನ್ನೇ ಪ್ರಧಾನವಾಗಿ ಉಳ್ಳ ಈ ಕಥೆಗಳಲ್ಲಿ ಮನಸೆಳೆಯುವ ರೋಚಕತೆಯಿದೆ.
ಬಹಳ ಹಿಂದೆಯೇ ಭಟ್ಟಿ-ವಿಕ್ರಮಾದಿತ್ಯನ ಕಥೆಗಳು
ಚಲನಚಿತ್ರ ಮತ್ತು ಟಿ.ವಿ. ಮಾಧ್ಯಮಗಳಲ್ಲಿ ಬಂದು ಬಹುಜನರಿಗೆ ಪ್ರಿಯವಾಗಿವೆ.
ಈಗಿನ ಓದುಗರಿಗೂ ಈ ಕಥೆಗಳು ಪ್ರಿಯವಾಗುವುದರಲ್ಲಿ ಸಂದೇಹವಿಲ್ಲ.
Share

Subscribe to our emails
Subscribe to our mailing list for insider news, product launches, and more.