S. L. Bhyrappa
Publisher -
Regular price
Rs. 200.00
Regular price
Rs. 200.00
Sale price
Rs. 200.00
Unit price
per
Shipping calculated at checkout.
- Free Shipping above ₹1,000
- Cash on Delivery (COD) Available
Pages -
Type -
Couldn't load pickup availability
ಕುಸ್ತಿಪಟುಗಳ ಬದುಕು ರೋಮಾಂಚಕಾರಿಯಾದಷ್ಟೇ ಗಂಡಾಂತರಪೂರ್ಣವೂ ಆಗಿದೆ. ಕುಸ್ತಿಪಟುವಿಗೆ ದೊರೆ ಯುವ ಮಾನಸಮ್ಮಾನದ ಹಿಂದೆ ಎಂತಹ ಸಂಯಮ ಬೇಕು ಎನ್ನುವುದು ಯಾರೂ ಅರಿಯರು. ಕುಸ್ತಿಕಣದ ನಿಕಟ ಸಂಪರ್ಕವಿರಿಸಿಕೊಂಡ ಈ ಕಾದಂಬರಿಕಾರರು ಕುಸ್ತಿಪಟುಗಳ ಜೀವನವನ್ನು ಸೌಹಾರ್ದತೆಯಿಂದ ಕಂಡುದೇ ಈ ಕಾದಂಬರಿಯಲ್ಲಿ ವಾಸ್ತವಿಕವಾಗಿದೆ; ಕಲಾತ್ಮಕವಾಗಿದೆ.
