{"product_id":"bidi-muttu-kannada-book","title":"ಬಿಡಿ ಮುತ್ತು","description":"\u003cp\u003eಶತಮಾನೋತ್ಸವ ವರ್ಷ : ೨೦೧೪-೨೦೧೫\u003c\/p\u003e\n\u003cp\u003eಕನ್ನಡ ಸಾಹಿತ್ಯ ಪರಿಷತ್ತಿನ ನೂರರ ಸಂಭ್ರಮಕ್ಕೆ ಕಿರೀಟಪ್ರಾಯವಾದ ಯೋಜನೆ ಕನ್ನಡದ ನೂರು ಮೌಲಿಕ ಗ್ರಂಥಗಳ ಮರುಮುದ್ರಣ. ಈ ಪುಸ್ತಕಗಳ ಆಯ್ಕೆಯಲ್ಲಿ ಕನ್ನಡ ಸಾಹಿತ್ಯದ ವಿವಿಧ ಘಟ್ಟಗಳು, ಚಳುವಳಿಗಳು ಹಾಗೂ ವಿವಿಧ ಸಾಹಿತ್ಯಕ ಸಂವೇದನೆಗಳನ್ನು ಗಮನದಲ್ಲಿರಿಸಿಕೊಳ್ಳಲಾಗಿದೆ. ಸಾಹಿತ್ಯದ ಎಲ್ಲ ಪ್ರಕಾರಗಳಿಗೂ ಪ್ರಾತಿನಿಧ್ಯವಿರುವಂತೆ ಸಹ ನೋಡಿಕೊಳ್ಳಲಾಗಿದೆ. ಪ್ರತಿಭೆ, ಪ್ರಾದೇಶಿಕತೆ ಹಾಗೂ ಸಾಮಾಜಿಕ ನ್ಯಾಯಗಳನ್ನು ಪರಿಗಣಿಸಲಾಗಿದೆ, ಈ ಅಮೂಲ್ಯ ಕನ್ನಡ ಕೃತಿಗಳನ್ನು ಓದುಗರು ಪ್ರೀತಿ ಅಭಿಮಾನಗಳಿಂದ ಬರಮಾಡಿಕೊಳ್ಳುವರೆಂದು ನಂಬಿದ್ದೇನೆ.\u003c\/p\u003e\n\u003cp\u003eಪುಂಡಲೀಕ ಹಾಲಂಬಿ\u003c\/p\u003e\n\u003cp\u003eಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು\u003c\/p\u003e","brand":"to Kannada T N Srikantaiya","offers":[{"title":"Default Title","offer_id":47778589540611,"sku":"HB00006321","price":100.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0607\/9859\/9427\/files\/WhatsAppImage2026-02-23at12.01.51PM.jpg?v=1771828590","url":"https:\/\/harivubooks.com\/products\/bidi-muttu-kannada-book","provider":"Harivu Books","version":"1.0","type":"link"}